ದೇಶಫೋಟೋಗೆ ಪೋಸ್ ಕೊಡುತ್ತಿದ್ದಾಗಲೇ ಬಿಹಾರದ ಸ್ನೇಕ್ ಲೇಡಿಗೆ ಕಚ್ಚಿದ king cobra; 51ನೇ ಬಾರಿ ಕಡಿತ! Video
ಹಾವು ಆಕಸ್ಮಿಕವಾಗಿ ಜಾನಕಿ ದೇವಿಗೆ ಕಚ್ಚಿದ್ದು, ಕೂಡಲೇ ಅವರನ್ನು ನೇಪಾಳದ ತ್ರಿವೇಣಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ.