ಸ್ನೇಹ

ಜಾರ್ಖಂಡ್: ಸ್ನೇಹಿತನ ಜೀವ ಉಳಿಸಲು 15 ಗಂಟೆಗಳಲ್ಲಿ 1,200 ಪ್ರಯಾಣಿಸಿ ಆಕ್ಸಿಜನ್ ವ್ಯವಸ್ಥೆ ಮಾಡಿದ 'ಆಪ್ತಮಿತ್ರ'
ಕೋವಿಡ್-19 ಸೋಂಕು ಸಮಸ್ಯೆ ಎದುರಿಸುತ್ತಿದ್ದ ಬಾಲ್ಯದ ಸ್ನೇಹಿತನ ಬದುಕಬೇಕಾದರೆ ಇನ್ನು 10 ಗಂಟೆಗಳಲ್ಲಿ ಆಕ್ಸಿಜನ್ ಸಿಲೆಂಡರ್ ವ್ಯವಸ್ಥೆಯಾಗಬೇಕಿತ್ತು.

ಟ್ರಬಲ್ ಶೂಟರ್ ಗೆ ಕಂಟಕವಾಗುತ್ತಾ ಎಚ್ ಡಿಕೆ ಸ್ನೇಹ: ವಿಭಜನೆಯಾಗುತ್ತವಾ ಒಕ್ಕಲಿಗ ಮತಗಳು?
ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಇಬ್ಬರಿಗೂ ತಳಮಳ ಮೂಡಿಸಿದೆ. ಇದು ರಾಜ್ಯ ಕಾಂಗ್ರೆಸ್‌ಗೆ ವರದಾನವಾಗಿದ್ದರೆ ಜೆಡಿಎಸ್ ಗೆ ಸ್ವಲ್ಪ ಮಟ್ಟಿನ ತಲ್ಲಣ ಮೂಡಿಸಿದೆ.

ಎರಡನೇ ಮಗುವಿಗೆ ತಾಯಿಯಾದ ದ್ರೌಪದಿ ಪಾತ್ರಧಾರಿ ಸ್ನೇಹ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ `ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಿದ ನಟಿ ಸ್ನೇಹ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತೆಲಂಗಾಣ; ಲೈಂಗಿಕತೆಗೆ ಸಹಕರಿಸದ್ದಕ್ಕೆ 10ನೇ ತರಗತಿ ಬಾಲಕಿಯನ್ನು ಕೊಂದ 'ಫೇಸ್ ಬುಕ್' ಗೆಳೆಯ
ಫೇಸ್ ಬುಕ್ ನಲ್ಲಿ ಪರಿಚಯವಾಗಿ ಸ್ನೇಹಿತರಾಗಿದ್ದ 15 ವರ್ಷದ 10ನೇ ತರಗತಿಯ ಬಾಲಕಿಯನ್ನು ವೈ ನವೀನ್ ರೆಡ್ಡಿ ಎಂಬಾತ ಹತ್ಯೆ ಮಾಡಿರುವ ಘಟನೆ ಮಹಬೂಬ್ ನಗರ ಜಿಲ್ಲೆಯ ಶಂಕರಪಳ್ಳಿ ತಾಂಡಾದಲ್ಲಿ ನಡೆದಿದೆ.

ಫೇಸ್ ಬುಕ್ ನಲ್ಲಿ ಅಪರಿಚಿತನ ಸ್ನೇಹ; 2 ಲಕ್ಷ ರೂ.ಬೆಲೆ ಬಾಳುವ ಚಿನ್ನ ಕಳೆದುಕೊಂಡ ಮಹಿಳೆ
ಆನ್ ಲೈನ್ ನಲ್ಲಿ ಸ್ನೇಹ ಮಾಡುವಾಗ ಹುಷಾರಾಗಿರಿ ಎಂದು ಮಾಧ್ಯಮಗಳಲ್ಲಿ ಹಾಗೂ ಪೊಲೀಸರು ಅನೇಕ

ಮಾನವೀಯತೆಯ ಮತ್ತೊಂದು ಮುಖ: ಸ್ನೇಹಿತನ ಶಸ್ತ್ರಚಿಕಿತ್ಸೆಗಾಗಿ ಜಮೀನನ್ನೇ ಮಾರಿದ ಗೆಳೆಯ!
: ಇವರಿಬ್ಬರ 35 ವರ್ಷಗಳ ಸ್ನೇಹಕ್ಕೆ ಯಾವುದೂ ಅಡ್ಡ ಬರಲಿಲ್ಲ, ಬೆಳಗಾವಿಯ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಲಿವರ್ ಪ್ಲಾಂಟೇಶನ್ ಗಾಗಿ ತನ್ನ ಜಮೀನನ್ನೇ ಮಾರಾಟ ...

ವಿಜಯವಾಡ: ಫೇಸ್ ಬುಕ್ ಫ್ರೆಂಡ್ ನಿಂದ 4.88 ಲಕ್ಷ ರೂ. ಕಳೆದುಕೊಂಡ ವೈದ್ಯರು!
ಪೊಲೀಸರ ಎಚ್ಚರಿಕೆ ಸಂದೇಶಗಳಿಗೆ ಕಿವಿಗೊಡದೆ ಆನ್ ಲೈನ್ ನಲ್ಲಿ ಸ್ನೇಹ ಮಾಡಲು ಹೋಗಿ ವೈದ್ಯರೊಬ್ಬರು...

ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಸ್ನೇಹದಲ್ಲಿ ಬಿರುಕು?!
ಬಾಲಿವುಡ್ ಸೂಪರ್ ಸ್ಟಾರ್ ಗಳಾದ ನಂಜಯ್ ದತ್ ಮತ್ತು ಸಲ್ಮಾನ್ ಖಾನ್ ನಡುವಿನ ಸ್ನೇಹದಲ್ಲಿ ಬಿರುಕು ಉಂಟಾಗಿದೆ ಎಂದು ಆಂಗ್ಲ ಭಾಷೆ ವೆಬ್ ಸೈಟ್ ...

ಭಾರತ-ಆಫ್ರಿಕಾ ಸ್ನೇಹ ಗುಲಾಬಿ ಉದ್ಯಾನವನವನ್ನು ಉದ್ಘಾಟಿಸಿದ ಸುಷ್ಮಾ ಸ್ವರಾಜ್
ಭಾರತ-ಆಫ್ರಿಕಾ ಗುಲಾಬಿ ಉದ್ಯಾನವನವನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಉದ್ಘಾಟಿಸಿದರು. ನಂತರ...

