ಸ್ನೇಹಿತ

ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಪದೇಪದೆ ಅತ್ಯಾಚಾರ; ತಂದೆ, ಆತನ ಸ್ನೇಹಿತನ ವಿರುದ್ಧ ಪ್ರಕರಣ ದಾಖಲು
ಕಳೆದ ವರ್ಷ ಡಿಸೆಂಬರ್‌ನಲ್ಲಿ ಈ ಘಟನೆ ನಡೆದಿದ್ದು, ಇತ್ತೀಚೆಗೆ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ ನಂತರ ಬೆಳಕಿಗೆ ಬಂದಿದೆ.

ಥಾಣೆ: ಯುವತಿ ಮೇಲೆ ಅತ್ಯಾಚಾರ; ಸಾಮಾಜಿಕ ಮಾಧ್ಯಮದಲ್ಲಿ ಕೃತ್ಯದ ವಿಡಿಯೋ ಹಂಚಿಕೊಂಡ ಸ್ನೇಹಿತೆ
ಸಂತ್ರಸ್ತೆಯ 22 ವರ್ಷದ ಸ್ನೇಹಿತ ಮತ್ತು ಕೃತ್ಯವನ್ನು ಚಿತ್ರೀಕರಿಸಿದ ಆಕೆಯ ಗೆಳತಿ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಭಿವಂಡಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ, ಬಾರ್‌ನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಆರೋಪಿಗಳು; ಇಬ್ಬರ ಬಂಧನ
ಆನೇಕಲ್‌ನ ಬಾರ್‌ವೊಂದರಲ್ಲಿ ಸ್ನೇಹಿತನಿಗೆ ಮದ್ಯ ಕುಡಿಸಿ ಬೆಂಕಿ ಹಚ್ಚಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತನನ್ನು ಕೆ ನಾಗೇಶ್ ಎಂದು ಗುರುತಿಸಲಾಗಿದ್ದು, ಬಾರ್‌ನಲ್ಲಿ ಮದ್ಯಪಾನ ಮಾಡುವಾಗ ಕ್ಷುಲ್ಲಕ ವಿಷಯಕ್ಕೆ ತನ್ನ ಮೂವರು ಸ್ನೇಹಿತರೊಂದಿಗೆ ಜಗಳವಾಡಿದ್ದಾನೆ ಎಂದು ವರದಿಯಾಗಿದೆ.

ನವದೆಹಲಿ: 22 ವರ್ಷದ ವಿವಾಹಿತ ಮಹಿಳೆಗೆ ಸ್ನೇಹಿತನಿಂದ ಹಲವು ಬಾರಿ ಚೂರಿ ಇರಿತ! ಗಂಭೀರವಾಗಿ ಗಾಯ
ವಾದ ವಿವಾದದ ಹಿನ್ನೆಲೆಯಲ್ಲಿ 22 ವರ್ಷದ ವಿವಾಹಿತ ಮಹಿಳೆಯೊಬ್ಬಳಿಗೆ ತನ್ನ ಹಳೆಯ ಸ್ನೇಹಿತ ಹಲವು ಬಾರಿ ಚೂರಿಯಿಂದ ಇರಿದ್ದರಿಂದ ಆಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!
ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ; ಕುಡಿದ ಅಮಲಿನಲ್ಲಿ ಪೇಪರ್ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ವ್ಯಕ್ತಿ
ಪೇಪರ್ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟ ಆರೋಪದ ಮೇಲೆ ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಗೆಳೆಯನಿಗೆ ಇರಿದ ಸ್ನೇಹಿತ
ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಪಾನಮತ್ತರಾಗಿದ್ದ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚುನಾವಣಾ ಪ್ರಚಾರಕ್ಕೆ ಕಾರು ಪಡೆದು ಸ್ನೇಹಿತನಿಗೆ ಕಿರಿಕ್- ಮೊಹಮದ್ ನಲಪಾಡ್ ವಿರುದ್ಧ ದೂರು
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ದ ಸ್ನೇಹಿತನೇ ದೂರು ದಾಖಲಿಸಿದ್ದಾರೆ. ಉದ್ಯಮಿ ನಜೀರ್ ದೂರು ನೀಡಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪವಲ್ಲದ ಪ್ರಕರಣ(NCR) ದಾಖಲಾಗಿದೆ.

ಪಶ್ಚಿಮ ಬಂಗಾಳ: ಕೇವಲ 10 ರೂಪಾಯಿಗಾಗಿ ಸ್ನೇಹಿತನ ಬರ್ಬರ ಹತ್ಯೆ!
ಕೇವಲ 10 ರೂಪಾಯಿಗಾಗಿ 20 ವರ್ಷದ ಯುವಕನನನ್ನು ಆತನ ಸ್ನೇಹಿತನೇ ಕಲ್ಲಿನಿಂದ ಹೊಡೆದು ಸಾಯಿಸಿರುವ ಘಟನೆ ಉತ್ತರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ. ಯುವಕ ರಾಮ ಪ್ರಸಾದ್ ಸಾಹನ ಮೃತದೇಹ ಬೈಕುಂಠಪುರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

