ಸ್ನೇಹಿತನ ಕೊಲೆ

ಬೆಂಗಳೂರು: ಪತ್ನಿ ಓಡಿಹೋಗಲು ಸಹಾಯ ಮಾಡಿದನೆಂದು ಸ್ನೇಹಿತನ ಕೊಲೆ; ಆರೋಪಿ ಬಂಧನ
ತನ್ನ ಪತ್ನಿ ಮತ್ತೋಬ್ಬನ ಜತೆ ಓಡಿ ಹೋಗಲು ಸಹಾಯ ಮಾಡಿದ ಎಂದು ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರಿನ ಬಾಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿದ ಭೂಪ
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ದೊಣ್ಣೆ ಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಜೀವನ್ ಭೀಮಾ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಸ್ನೇಹಿತನನ್ನು ಕೊಂದ 11 ಜನರ ಬಂಧನ
ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ 11ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಗದಗ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಕೊಂದು ಯುವಕ ನೇಣಿಗೆ ಶರಣು
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ಓರ್ವನ ಹತ್ಯೆಗೆ ಕಾರಣವಾಗಿದ್ದು ಹತ್ಯೆ ನಡೆಸಿದ ಆರೋಪಿ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ಬಾರ್ ನಲ್ಲಿ ಬಿಲ್ ಪಾವತಿಸುವ ಸಂಬಂಧ ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ
ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿ ಬಿಲ್ ಪಾವತಿಸುವ ಕ್ಷುಲ್ಲಕ ವಿಚಾರದಲ್ಲಿ ಪ್ರಾರಂಭವಾದ ಜಗಳ ಕೊಲೆಯಲ್ಲಿ ಮುಕ್ತಾಯ ಕಂಡಿದೆ.

