ದೇಶಉತ್ತರ ಪ್ರದೇಶ: ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ, ಆರ್ಮಿ ಕರ್ನಲ್ ವಿರುದ್ಧ ಕೇಸ್ ದಾಖಲು
ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಯೋಜನೆಗೊಂಡಿದ್ದ ಸೇನಾ ಕರ್ನಲ್ ಒಬ್ಬರ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.