ದೇಶಸುಶಾಂತ್ ಸಿಂಗ್ ಸಾವಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ನಟನ ಸ್ನೇಹಿತರಿಂದ ಉಪವಾಸ ಸತ್ಯಾಗ್ರಹ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಕೇಂದ್ರ ತನಿಖಾ ದಳ(ಸಿಬಿಐ) ತನಿಖೆ ನಡೆಸುತ್ತಿದೆ. ಆದರೆ ತನಿಖೆಯಲ್ಲಿ ಯಾವುದೇ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದಿರುವ ದಿವಂಗತ ನಟನ ಸ್ನೇಹಿತರಾದ ಗಣೇಶ್ ಹಿವಾಕರ್ ಮತ್ತು ಅಂಕಿತ್ ಆಚಾರ್ಯ....