ಸ್ನೇಹಿತರು

New Year party ವೇಳೆ ಬಿದ್ದು ಗಾಯ: ವೈದ್ಯಕೀಯ ವೆಚ್ಚ ತಪ್ಪಿಸಲು ಯುವಕನನ್ನೇ ಹತ್ಯೆಗೈದ ಸ್ನೇಹಿತರು..!
ಮೂವರೂ ಮಾಗಡಿ ತಾಲ್ಲೂಕಿನ ಕಲ್ಯಾಣಪುರ ಗ್ರಾಮದ ನಿವಾಸಿಗಳಾಗಿದ್ದು, ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಲವರ್ ಜೊತೆ ಸೇರಿ 'ತಾಯಿಯನ್ನೇ ಕೊಂದು' ಆತ್ಮಹತ್ಯೆಯ ನಾಟಕವಾಡಿದ್ದ ಮಗಳು! ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?
ಅಕ್ಟೋಬರ್ 25 ರಂದು ಈ ಘಟನೆ ನಡೆದಿದ್ದು, ತಾಯಿಯ ಸಾವಿನ ನಂತರ ಯುವತಿ ಮನೆಯಿಂದ ನಾಪತ್ತೆಯಾಗಿದ್ದಳು. ಇದರಿಂದ ಅನುಮಾನಗೊಂಡ ನೇತ್ರಾವತಿಯ ಸಹೋದರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು

ಬೆಂಗಳೂರು: ತ್ರಿಕೋನ ಪ್ರೇಮ ಸಾವಿನಲ್ಲಿ ಅಂತ್ಯ; ಚಲಿಸುತ್ತಿದ್ದ ರೈಲಿನ ಕೆಳಗೆ ತಳ್ಳಿ ಯುವಕನನ್ನು ಕೊಲೆ ಮಾಡಿದ ಸ್ನೇಹಿತರು!
ಪುನೀತ್ ಇತ್ತೀಚೆಗೆ ಇಸ್ಮಾಯಿಲ್ ನನ್ನು ತನ್ನ ಗೆಳತಿಗೆ ಪರಿಚಯಿಸಿದರು. ಆದರೆ ಇಸ್ಮಾಯಿಲ್ ಆಕೆಯ ಸಂಖ್ಯೆಯನ್ನು ತೆಗೆದುಕೊಂಡು ಮಾತನಾಡಲು ಪ್ರಾರಂಭಿಸಿದನು. ಇದು ಪುನೀತ್ ನನ್ನು ಕೆರಳಿಸಿತು.

10 ಸಾವಿರ ರೂ ಹಣಕ್ಕಾಗಿ ಜೀವ ಕಳೆದುಕೊಂಡ 21 ವರ್ಷದ ಯುವಕ; ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದು ಸಾವು
ಕಾರ್ತಿಕ್ ಐದು ಬಾಟಲಿ ಮದ್ಯವನ್ನು ಸೇವಿದ್ದಾನೆ. ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಕೋಲಾರ ಜಿಲ್ಲೆಯ ಮುಳಬಾಗಿಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಆತ ಸಾವಿಗೀಡಾಗಿದ್ದಾನೆ.

ಹಾಳು ಕೊಂಪೆಯಂತಿದ್ದ ಜಾಗದಲ್ಲಿ ಅರಳಿದ butterfly park: ತರಹೇವಾರಿ ಪಾತರಗಿತ್ತಿ ಹಾರಾಟಕ್ಕೆ ಮನಸೋತ ಜನ!
ಮಂಗಳೂರಿನ ಹೃದಯ ಭಾಗದಲ್ಲಿರುವ ಮಂಗಳಾ ಸ್ಟೇಡಿಯಂ ಬಳಿಯಿದ್ದ ನಾಲ್ಕು ಎಕರೆ ಜಾಗವನ್ನು ಚಿಟ್ಟೆಗಳ ಉದ್ಯಾನವನವಾಗಿ ಮಾರ್ಪಡಿಸಿದ್ದಾರೆ.

ದೆಹಲಿ: ಅಪ್ರಾಪ್ತ ಸ್ನೇಹಿತರಿಂದ ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ!
ದಕ್ಷಿಣ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ಮೂವರು ಸ್ನೇಹಿತರು, 14 ವರ್ಷದ ಬಾಲಕನೊಬ್ಬನಿಗೆ ಶೂ ನೆಕ್ಕುವಂತೆ ಮಾಡಿ, ಆತನೊಂದಿಗೆ "ಅಸ್ವಾಭಾವಿಕ ಲೈಂಗಿಕ ಕ್ರಿಯೆ" ನಡೆಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದೆಹಲಿ-ಜೈಪುರ ಹೆದ್ದಾರಿಯಲ್ಲಿ ವಾಹನಗಳಿಗೆ ತೈಲ ಟ್ಯಾಂಕರ್ ಡಿಕ್ಕಿ; ಮೂವರು ಸ್ನೇಹಿತರು ಸೇರಿ ನಾಲ್ವರು ಸಾವು
ದೆಹಲಿ-ಜೈಪುರ ಹೆದ್ದಾರಿಯ ಗುರುಗ್ರಾಮ್‌ನ ಸಿದ್ರಾವಲಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಜೈಪುರದಿಂದ ವೇಗವಾಗಿ ಬರುತ್ತಿದ್ದ ತೈಲ ಟ್ಯಾಂಕರ್ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದ್ದು, ಬಳಿಕ ಕಾರು ಮತ್ತು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸ್ನೇಹಿತರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.
ಬೆಂಗಳೂರು: 21 ವರ್ಷದ ಯುವಕನನ್ನು ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಪೊಲೀಸರ ಮುಂದೆ ಶರಣು
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 21 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಆರೋಪಿಗಳು ಸೋಮವಾರ ಸಂಪಿಗೆಹಳ್ಳಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ರಿಲ್ಯಾಕ್ಸ್ ಮೂಡ್'ನಲ್ಲಿ ಬಿಎಸ್.ಯಡಿಯೂರಪ್ಪ: ಶಿಕಾರಿಪುರದಲ್ಲಿ ಸ್ನೇಹಿತರ ಭೇಟಿ!
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಬಿಡುವಿಲ್ಲದ ಚುನಾವಣಾ ವೇಳಾಪಟ್ಟಿಯಿಂದ ಬಿಡುವು ಮಾಡಿಕೊಂಡು ತಮ್ಮ ತವರು ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಭೇಟಿ ನೀಡಿದ್ದು, ಈ ವೇಳೆ ಸ್ನೇಹಿತರನ್ನು ಭೇಟಿ ಮಾಡಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದದ್ದು ಕಂಡು ಬಂದಿತ್ತು.

