ಸ್ಪಂದನ

Bigg Boss Kannada 12: ಸ್ಪಂದನಾ ಔಟ್; ಉಳಿದುಕೊಂಡಿದ್ದು ಯಾರು?
ಸಿನಿಮಾ ಸುದ್ದಿ

Bigg Boss Kannada 12: ಸ್ಪಂದನಾ ಔಟ್; ಉಳಿದುಕೊಂಡಿದ್ದು ಯಾರು?

ಕಳೆದ ವಾರ ಬಿಗ್ ಮನೆಯಿಂದ ಡಬಲ್ ಎಲಿಮಿನೇಷನ್ ನಡೆದಿದ್ದು. ಹಾಗೆಯೇ ಅಚ್ಚರಿಯಾಗಿ ಮಾಳು ಮತ್ತೆ ಸೂರಜ್ ಹೊರ ಬಂದಿದ್ದರು.

BBK12: ದೊಡ್ಮನೆಯಲ್ಲಿ ಸ್ಪಂದನಾ 18+ ಮಾತು; ತಲೆ ಬಗ್ಗಿಸಿದ ಧನುಷ್, ರೂಂನಿಂದ ಹೊರಗೆ ಹೋದ ಗಿಲ್ಲಿ ನಟ; Video Viral
ಸಿನಿಮಾ ಸುದ್ದಿ

BBK12: ದೊಡ್ಮನೆಯಲ್ಲಿ ಸ್ಪಂದನಾ 18+ ಮಾತು; ತಲೆ ಬಗ್ಗಿಸಿದ ಧನುಷ್, ರೂಂನಿಂದ ಹೊರಗೆ ಹೋದ ಗಿಲ್ಲಿ ನಟ; Video Viral

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಕಾಳಗ ಜೋರಾಗಿದೆ. ಬೆನ್ನಿಗೆ ಚೂರಿ ಹಾಕುವ ವಿಚಾರದಲ್ಲಿ ಮನೆಯಲ್ಲಿ ಸ್ಪರ್ಧಿಗಳ ನಡುವೆ ಜಗಳ ಜೋರಾಗಿತ್ತು.

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ; ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕ ದರ್ಶನ
ಸಿನಿಮಾ ಸುದ್ದಿ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ; ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕ ದರ್ಶನ

ಬ್ಯಾಂಕಾಕ್ ನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ತರಲಾಗಿದೆ.

ನಾಳೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಮಲ್ಲೇಶ್ವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಸಿನಿಮಾ ಸುದ್ದಿ

ನಾಳೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಮಲ್ಲೇಶ್ವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಥಾಲ್ಯಾಂಡ್ ಪ್ರವಾಸ ಹೋಗಿದ್ದ ವೇಳೆ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಸ್ಪಂದನಾ ಮೃತದೇಹ ಇಂದು ಮಧ್ಯಾಹ್ನ ಹಸ್ತಾಂತರ, ರಾತ್ರಿ ಬೆಂಗಳೂರಿಗೆ ಪಾರ್ಥಿವ ಶರೀರ
ಸಿನಿಮಾ ಸುದ್ದಿ

ಸ್ಪಂದನಾ ಮೃತದೇಹ ಇಂದು ಮಧ್ಯಾಹ್ನ ಹಸ್ತಾಂತರ, ರಾತ್ರಿ ಬೆಂಗಳೂರಿಗೆ ಪಾರ್ಥಿವ ಶರೀರ

ಥಾಯ್ಲೆಂಡ್​ ರಾಜಧಾನಿ ಬ್ಯಾಂಕಾಕ್ ಗೆ ಪ್ರವಾಸ ತೆರಳಿದ್ದ ವೇಳೆ ಹೃದಯಾಘಾತದಿಂದ ಹಠಾತ್ ನಿಧನರಾದ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹದ ಹಸ್ತಾಂತರ ಪ್ರಕ್ರಿಯೆ ಇಂದು ಮಧ್ಯಾಹ್ನವಾಗಲಿದೆ ಎಂದು ಅವರ ಕುಟುಂಬಸ್ಥರಿಂದ ಮಾಹಿತಿ ಸಿಕ್ಕಿದೆ.