ಸ್ಪರ್ಧಾ ಆಯೋಗ

ಗೌಪ್ಯತೆ ನೀತಿಯನ್ನು ತನಿಖೆ ಮಾಡುವ ಸಿಸಿಐ ಆದೇಶ ವಿರುದ್ಧ ಫೇಸ್‌ಬುಕ್, ವಾಟ್ಸಾಪ್ ಮನವಿ ದೆಹಲಿ ಹೈಕೋರ್ಟ್ ನಲ್ಲಿ ವಜಾ
ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣ ವೇದಿಕೆಗಳಾದ ಫೇಸ್‌ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧದ ತನಿಖೆಗೆ ಸಿಸಿಐ ಮನವಿ: ನ್ಯಾಯ ತೀರ್ಮಾನಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ
ಸ್ಪರ್ಧಾತ್ಮಕ ವಿರೋಧಿ ನಡೆಗಳಿಗಾಗಿ ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ವಿರುದ್ಧದ ತನಿಖೆಯಲ್ಲಿನ ಭಾರತದ ಸ್ಪರ್ಧಾ ಆಯೋಗದ ತಡೆಯಾಜ್ಞೆ ಮನವಿಯನ್ನು ತೀರ್ಮಾನಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ.

