ಸ್ಪರ್ಧಾತ್ಮಕ ಪರೀಕ್ಷೆ

ಅಧ್ಯಯನದ ಕನಸಿಗೆ ಅಡ್ಡಿಯಾಗದ ಆರ್ಥಿಕ ಸಮಸ್ಯೆ: ಬೆಳಗಾವಿ VTU ಪರೀಕ್ಷೆಯಲ್ಲಿ 4 ಚಿನ್ನದ ಪದಕ ಪಡೆದ ಶೃಂಗೇರಿಯ ಶ್ವೇತಾ
ನನ್ನ ಸಾಧನೆಯ ಯಶಸ್ಸು ನನ್ನ ಪೋಷಕರು ಮತ್ತು ಉಪನ್ಯಾಸಕರಿಗೆ ಸಲ್ಲುತ್ತದೆ. ನಾನು ಶಿಕ್ಷಣ ಸಾಲ ಮತ್ತು ವಿದ್ಯಾರ್ಥಿವೇತನವನ್ನು ತೆಗೆದುಕೊಂಡು ನನ್ನ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ್ದೇನೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ: ವರ್ಷದಲ್ಲಿ 17 ಪರೀಕ್ಷೆ ನಡೆಸಿ ದಾಖಲೆ; 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣ!
ಪ್ರಾಧಿಕಾರದ ಮೂರು ದಶಕಗಳಿಗೂ ಇದು ದಾಖಲೆಯಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಕೋಟಾ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ 11ನೇ ಪ್ರಕರಣ
ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವಕ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 4,300 ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಫಿಸಿಕ್ಸ್ ವಾಲಾ (ಪಿಡಬ್ಲ್ಯು) ಎಡ್ ಟೆಕ್ ಕಂಪನಿ ಬೆಂಗಳೂರಿನಲ್ಲಿ 4,300 ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಮುಂದಾಗಿದೆ.

ಕನ್ನಡದಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ
ಕೇಂದ್ರ ಸರ್ಕಾರದ ಹುದ್ದೆಗಳಿಗೆ ನಡೆಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಮಾತ್ರವಲ್ಲದೆ ಕನ್ನಡದಲ್ಲೂ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸರ್ಕಾರದಿಂದಲೇ ವೇದಿಕೆ ಸೃಷ್ಟಿ: ಸಿಎಂ ಬೊಮ್ಮಾಯಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಾಗಲು ರಾಜ್ಯ ಸರ್ಕಾರ ಆನ್‌ಲೈನ್ ವೇದಿಕೆಯನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಈ ಜಿಲ್ಲೆಯ ಎಲ್ಲಾ 118 ಪಂಚಾಯಿತಿಗಳಲ್ಲಿ ಗ್ರಂಥಾಲಯ: ಜಾರ್ಖಂಡ್ ಜಮ್ತಾರಾ ಜಿಲ್ಲೆಯ ಸಾಧನೆ
ಕೆಲವೆಡೆ ನಿರುಪಯುಕ್ತವಾಗಿ ಬಿದ್ದಿದ್ದ ಹಳೆಯ ಸರ್ಕಾರಿ ಕಟ್ಟಡಗಳನ್ನು ನವೀಕರಿಸಿ ಅದಕ್ಕೆ ಗ್ರಂಥಾಲಯದ ಸ್ವರೂಪ ಕೊಡುವ ಮೂಲಕ ಡೆಪ್ಯುಟಿ ಕಮೀಷನರ್ ಫೈಜ್ ಅಹಮದ್ ಮುಮ್ತಾಜ್ ಶಿಕ್ಷಣ ಕ್ರಾಂತಿಗೆ ಅವರು ಮುನ್ನುಡಿ ಬರೆದಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ
ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಪಡೆಯುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ...

ಇನ್ನು ಮುಂದೆ ಆಧಾರ್ ಪರೀಕ್ಷೆಗಳಿಗೆ ಆಧಾರ್ ಸಂಖ್ಯೆ ಕಡ್ಡಾಯ
ವೃತ್ತಿಪರ ಪದವಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ...

