ರಾಜಕೀಯಕೊಟ್ಟ ಭರವಸೆ ಈಡೇರಿಸಿಲ್ಲ; ಲೋಕಸಭೆಗೆ ನಾನು, ಪುತ್ರ ಇಬ್ಬರೂ ಸ್ಪರ್ಧಿಸಲ್ಲ: ಸಿಎಂ ವಿರುದ್ಧ ಪ್ರಕಾಶ ಹುಕ್ಕೇರಿ ಕಿಡಿ
ಈ ಕಡೆ ಒದ್ದ ಮೇಲೆ ಆ ಕಡೆ ಹೋಗೋದು, ಆ ಕಡೆ ಒದ್ದರೆ ಈ ಕಡೆ ಬರುವುದಕ್ಕೆ ನಾನೇನು ಫುಟ್ಬಾಲ್ ಅಲ್ಲ. ಲೋಕಸಭೆಗೆ ನಾನು ಮತ್ತು ನನ್ನ ಪುತ್ರ ಗಣೇಶ ಹುಕ್ಕೇರಿ ಇಬ್ಬರೂ ಸ್ಪರ್ಧಿಸುವುದಿಲ್ಲ.