ಸ್ಪರ್ಧೆ

ಮಂಗಳೂರು: ವಿಧಾನಪರಿಷತ್ ಚುನಾವಣಾ ಕಣದಲ್ಲಿ ನಿವೃತ್ತ ಡಿಡಿಪಿಐ!
ರಾಜಕೀಯ

ಮಂಗಳೂರು: ವಿಧಾನಪರಿಷತ್ ಚುನಾವಣಾ ಕಣದಲ್ಲಿ ನಿವೃತ್ತ ಡಿಡಿಪಿಐ!

ಉಡುಪಿ ಜಿಲ್ಲೆಯ ಡಿಡಿಪಿಐ ಆಗಿ ನಿವೃತ್ತರಾಗಿರುವ ಶಿಕ್ಷಕ ಟಿ. ಭಾಸ್ಕರ್ ಶೆಟ್ಟಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ವರಿಷ್ಠರು ತೀರ್ಮಾನಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ; ಯಾವುದೇ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿಲ್ಲ: ಜಗದೀಶ್​​ ಶೆಟ್ಟರ್​​
ರಾಜಕೀಯ

ವರಿಷ್ಠರು ತೀರ್ಮಾನಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ; ಯಾವುದೇ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿಲ್ಲ: ಜಗದೀಶ್​​ ಶೆಟ್ಟರ್​​

ಪಕ್ಷ ಮತ್ತು ವರಿಷ್ಠರು ತೀರ್ಮಾನ ಮಾಡಿದರೆ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸಲು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್
ದೇಶ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಹಿರಿಯ ನಾಯಕರನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿದೆ ಎಂದು ವರದಿಯಾಗಿರುವ ಸಮಯದಲ್ಲಿ ಹಾಲಿ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಲೋಕಸಭಾ ಚುನಾವಣೆ: ಕರ್ನಾಟಕ, ತೆಲಂಗಾಣದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ
ದೇಶ

ಲೋಕಸಭಾ ಚುನಾವಣೆ: ಕರ್ನಾಟಕ, ತೆಲಂಗಾಣದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮತ್ತು ತೆಲಂಗಾಣದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದೆ. 

ಬೇಡಪ್ಪಾ ಸಂಸತ್ ಸಹವಾಸ: ಸಮೃದ್ಧ ಖಾತೆ ತೊರೆಯಲು ಹಿಂದೇಟು; ಲೋಕಸಭೆಗೆ ಸ್ಪರ್ಧಿಸಲು ಉತ್ಸಾಹ ತೋರದ ಸಚಿವರು!
ರಾಜಕೀಯ

ಬೇಡಪ್ಪಾ ಸಂಸತ್ ಸಹವಾಸ: ಸಮೃದ್ಧ ಖಾತೆ ತೊರೆಯಲು ಹಿಂದೇಟು; ಲೋಕಸಭೆಗೆ ಸ್ಪರ್ಧಿಸಲು ಉತ್ಸಾಹ ತೋರದ ಸಚಿವರು!

ಯಾವುದೇ ಸಚಿವರೂ ತಮ್ಮ ಸಮೃದ್ಧ ಸಚಿವ ಸ್ಥಾನ ಬಿಟ್ಟುಕೊಟ್ಟು ಕಣಕ್ಕಿಳಿಯಲು ಆಸಕ್ತಿ ಹೊಂದಿಲ್ಲ. PWD ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಸಚಿವರು ಈಗಾಗಲೇ 2024 ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ, ಆದರೆ ಅವರ ಹೆಸರುಗಳು ಸಂಭಾವ್ಯ ಅಭ್ಯರ್ಥಿಗಳಾಗಿ ಶಾರ್ಟ್‌ಲಿಸ್ಟ್ ಆಗುವ ಸಾಧ್ಯತೆಯಿದೆ.

'ಕೃಷ್ಣಾನುಗ್ರಹವಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ': ನಟಿ ಕಂಗನಾ ರಣಾವತ್
ಬಾಲಿವುಡ್

'ಕೃಷ್ಣಾನುಗ್ರಹವಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ': ನಟಿ ಕಂಗನಾ ರಣಾವತ್

ಕೃಷ್ಣಾನುಗ್ರಹವಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಶುಕ್ರವಾರ ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ.

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?
ದೇಶ

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?

2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

2024ರ ಚುನಾವಣೆ: 10 ಕೇಂದ್ರ ಸಚಿವರು ಸೇರಿದಂತೆ 18 ಬಿಜೆಪಿ ರಾಜ್ಯಸಭಾ ಸಂಸದರ ಸ್ಪರ್ಧೆ?
ದೇಶ

2024ರ ಚುನಾವಣೆ: 10 ಕೇಂದ್ರ ಸಚಿವರು ಸೇರಿದಂತೆ 18 ಬಿಜೆಪಿ ರಾಜ್ಯಸಭಾ ಸಂಸದರ ಸ್ಪರ್ಧೆ?

2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ 10 ಕೇಂದ್ರ ಸಚಿವರು ಮತ್ತು ಕೆಲವು ಶಾಸಕರು ಸೇರಿದಂತೆ 18 ರಾಜ್ಯಸಭಾ ಸದಸ್ಯರು ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ನಿರ್ಧಾರ: ಡಿಕೆ ಸುರೇಶ್ ಗೆ ರಾಜಕೀಯ ವೈರಾಗ್ಯ?
ರಾಜಕೀಯ

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ನಿರ್ಧಾರ: ಡಿಕೆ ಸುರೇಶ್ ಗೆ ರಾಜಕೀಯ ವೈರಾಗ್ಯ?

ನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ.