ಸಿನಿಮಾ ಸುದ್ದಿಸ್ಪರ್ಶ್ ಮಸಾಲಾ ಬ್ರ್ಯಾಂಡ್ನ ಶಿವಕುಮಾರಯ್ಯ ಬಯೋಪಿಕ್ನಲ್ಲಿ ನಟ ರಕ್ಷಿತ್ ಶೆಟ್ಟಿ?
ಮುಂಬರುವ ಹಲವಾರು ಯೋಜನೆಗಳಲ್ಲಿ ರಕ್ಷಿತ್ ಬ್ಯುಸಿಯಾಗಿದ್ದು, 'ರಿಚರ್ಡ್ ಆ್ಯಂಟೋನಿ, ಪುಣ್ಯಕೋಟಿ ಮತ್ತು ಮಿಡ್ವೇ ಟು ಮೋಕ್ಷನಂತಹ ಚಿತ್ರಗಳು ಶೀಘ್ರದಲ್ಲೇ ನಿರ್ಮಾಣವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.