ಸ್ಪಷ್ಚನೆ

ನನಗೀಗ 61, ನಾನ್ಯಾಕೆ ನನ್ನ ಮಕ್ಕಳ ವಯಸ್ಸಿನವರೊಂದಿಗೆ ತರ್ಕ ಮಾಡಲಿ; ನಟ ಜಗ್ಗೇಶ್ ಮಾತಿನ ಹಿಂದಿನ ಮರ್ಮವೇನು?
ನನ್ನ ಇನ್ಸ್ಟಗ್ರಾಮ್ ಹಿಂದಿನ ಮುಖಪುಟ photoshot ಬಳಸಿ ಯಾರೋ ಒಬ್ಬ ವ್ಯಕ್ತಿಯ ಬಗ್ಗೆ ನಾನು negative post ಹಾಕಿದಂತೆ ಮಾಡಿದ್ದಾರೆ. ಕ್ಷಣಿಕ ಖುಷಿ ಅವರಿಗೆ ಸಿಗಬಹುದು ನೆನಪಿಡಿ ಸಿಕ್ಕಿಬಿದ್ದರೆ ನಿಮ್ಮ ಜನ್ಮ ಸಾಕು ಎನ್ನುವಂತೆ ಮಾಡುತ್ತದೆ ಇಂದಿನ ಕಾನೂನು!

ರಮೇಶ್ ಜಾರಕಿಹೊಳಿ- ಜಗದೀಶ್ ಶೆಟ್ಟರ್ ಭೇಟಿ: ವದಂತಿಗಳಿಗೆ ಮಾಜಿ ಸಿಎಂ ಸ್ಪಷ್ಟನೆ
ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣೆ ಭರ್ಜರಿ ಪಕ್ಷ ಸಂಘಟನೆ ನಡೆಸಿರುವ ಜಗದೀಶ್ ಶೆಟ್ಟರ್ ಅವರನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಬಿಜೆಪಿಯ ಫೇಕ್ ಫ್ಯಾಕ್ಟರಿಯಲ್ಲಿ ತಯಾರಾದ ನಕಲಿ ಪತ್ರದ ವಿರುದ್ಧ ದೂರು; ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ: ಕಾಂಗ್ರೆಸ್
ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಟ್ಟರುವುದು ತನಿಖೆಯಾಗಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಯಲಿಗೆ ತರಬೇಕು. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು'' ಎಂದು ಬಿ.ಆರ್.ಪಾಟೀಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ನಾನು ಏನಾಗಿದ್ದೇನೋ ಅದೇ ಆಗಿರುತ್ತೇನೆ; ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ನಾಗತಿಹಳ್ಳಿ ಚಂದ್ರಶೇಖರ್
ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಹೆಸರು ಇದ್ದಕ್ಕಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಬಂದಿದೆ. ಅದಕ್ಕೆ ಕಾರಣವಾಗಿದ್ದು ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ನಡೆಯುತ್ತಿರುವ ಶ್ರೀ ಗುರುಪೂಜಾ ಉತ್ಸವದ ಕಾರ್ಯಕ್ರಮ.

64ನೇ ವಯಸ್ಸಿನಲ್ಲಿ ಮೂರನೇ ವಿವಾಹವಾದ್ರಾ ಬಹು ಭಾಷಾ ನಟಿ ಜಯಸುಧಾ: ವಿವಾಹದ ಬಗ್ಗೆ ನಟಿಯ ಸ್ಪಷ್ಟನೆ ಏನು?
ಭಾರತೀಯ ಸಿನಿಮಾರಂಗ ಕಂಡ ಖ್ಯಾತ ನಟಿ ಜಯಸುಧಾ ತಮ್ಮ 64ನೇ ವಯಸ್ಸಿನಲ್ಲಿ ಮೂರನೇ ಮದುವೆ ಆಗಿದ್ದಾರಂತೆ! ಹೀಗೊಂದು ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

