ಸ್ಪಷ್ಟನೆ

'It Was Scripted': 'ದೇಶದಲ್ಲಿ ಈಗ ಶಾಂತಿಯ ಅನುಭವವಾಗುತ್ತಿಲ್ಲ' ಹೇಳಿಕೆಗೆ ಸಂಜಯ್ ದತ್ ಸ್ಪಷ್ಟನೆ!
ಯಾವುದೇ ವ್ಯಕ್ತಿ, ಸಮುದಾಯ ಅಥವಾ ಸಂಸ್ಥೆಯ ಭಾವನೆಗಳಿಗೆ ನೋವುಂಟು ಮಾಡುವುದು, ಅವಮಾನಿಸುವುದು ಅಥವಾ ಅಗೌರವ ತೋರುವುದು ನನ್ನ ಉದ್ದೇಶವಾಗಿರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದಿದ್ದಾರೆ.

ಇಡಿ ಗೆ ಯಾವುದೇ ಸವಾಲು ಹಾಕಿಲ್ಲ, ಮಾಧ್ಯಮಗಳು ನನ್ನ ಹೇಳಿಕೆ ತಿರುಚಿವೆ- ಸಚಿವ ಸತೀಶ್ ಜಾರಕಿಹೊಳಿ
ತಾವು ಕೇಂದ್ರ ತನಿಖಾ ಸಂಸ್ಥೆಗೆ ಎಂದಿಗೂ ಸವಾಲು ಹಾಕಿಲ್ಲ ಎಂದು ಹೇಳಿದ ಅವರು, ತಮ್ಮ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡುವಂತೆ ಮಾಧ್ಯಮಗಳಿಗೆ ಮನವಿ ಮಾಡಿದರು.

ಭಾಷಾ ವಿವಾದದ ಸುಳಿಯಲ್ಲಿ ನಟ ಶಿವಣ್ಣ: ತೀವ್ರ ಆಕ್ಷೇಪದ ನಂತರ ಎಡವಟ್ಟಿಗೆ ಕ್ಷಮೆ ಕೋರಿದ ಸೆಂಚುರಿ ಸ್ಟಾರ್!
ಇದಕ್ಕೆ ಸಾಕಷ್ಟು ಟೀಕೆ ಕೇಳಿ ಬಂದಿತ್ತು. ಶಿವಣ್ಣ ಹೀಗೆ ಮಾಡಿದರೆ ಹೇಗೆ ಎಂದು ಎಲ್ಲರೂ ಪ್ರಶ್ನೆ ಮಾಡಿದ್ದರು. ಇದಕ್ಕೆ ಅವರು ಈಗ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ತಪ್ಪಾಗಿ ಹಾಗೆ ಮಾತನಾಡಿದೆ ಎಂದು ಕ್ಷಮೆ ಕೇಳಿದ್ದಾರೆ.

Toxic: ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ'; ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!
'ಟಾಕ್ಸಿಕ್' ನಿರ್ಮಾಣ ಹಂತದಲ್ಲಿ ಹರಿದಾಡುತ್ತಿದ್ದ ಹಲವು ವದಂತಿಗಳ ಬಗ್ಗೆ 'ರಾಕಿಂಗ್ ಸ್ಟಾರ್' ಯಶ್ ಮಾತನಾಡಿದರು. ವಿಶೇಷವಾಗಿ ಸಿನಿಮಾ ಸ್ಥಗಿತಗೊಂಡಿದೆ ಅಥವಾ ಕೈಬಿಡಲಾಗಿದೆ ಎಂದು ಪದೇ ಪದೇ ಬರುತ್ತಿದ್ದ ವರದಿಗಳ ಬಗ್ಗೆ ಅವರು ಪ್ರಸ್ತಾಪಿಸಿದರು.

AI ಬಳಸಿ ನನ್ನ ತೇಜೋವಧೆ: ವೈರಲ್ ಆಡಿಯೋ ಬಗ್ಗೆ ಮಾಜಿ ಸಂಸದ LR ಶಿವರಾಮೇಗೌಡ ಸ್ಪಷ್ಟೀಕರಣ
ಆ ಆಡಿಯೋದಲ್ಲಿ ಇರೋ ಮಾತುಗಳು ಸತ್ಯಾಸತ್ಯತೆಗೆ ದೂರವಾಗಿದ್ದು ಅದರಲ್ಲಿ ಬಹುತೇಕ ಮಾತುಗಳನ್ನ ನಾನು ಮಾತನಾಡಿಯೇ ಇಲ್ಲ ಅಂತ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ.

ಕಾಂತಾರ ಚಾಪ್ಟರ್-1 ಚಿತ್ರೀಕರಣ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಚಿತ್ರತಂಡ ಸ್ಪಷ್ಟನೆ
ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಶೂಟಿಂಗ್ ನಡೆಯುತ್ತಿದೆ. ಶೂಟಿಂಗ್‌ಗಾಗಿ ಬ್ಯಾಕ್ ಡ್ರಾಪ್‌ನಲ್ಲಿ ದೋಣಿ ಸೆಟ್ ಹಾಕಲಾಗಿತ್ತು. ಇಲ್ಲಿ ಭಾರೀ ಗಾಳಿ, ಮಳೆಗೆ ಆ ಸೆಟ್ ಕೆಳಗೆ ಬಿದ್ದಿದೆ.

'ಕೋವಿಶೀಲ್ಡ್' ಹಾಕಿಸಿಕೊಂಡಿರುವವರು ಫ್ರಿಜ್ ನೀರು, ಐಸ್‌ಕ್ರೀಮ್, ತಂಪು ಪಾನೀಯ ಕುಡಿಯಬಾರದು: ಆರೋಗ್ಯ ಇಲಾಖೆ ಸ್ಪಷ್ಟನೆ

ನಿವೃತ್ತಿ ಹೊಂದಲು ಬಯಸಿದಾಗ ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಘೋಷಿಸುತ್ತೇನೆ: ಬಾಕ್ಸರ್ ಮೇರಿ ಕೋಮ್ ಸ್ಪಷ್ಟನೆ
ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ. ನಾನು ನಿವೃತ್ತಿ ಹೊಂದಲು ಬಯಸಿದಾಗ ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಬರುತ್ತೇನೆ, ನಾನು ನಿವೃತ್ತಿ ಘೋಷಿಸಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ಇದು ನಿಜವಲ್ಲ' ಎಂದು ಬಾಕ್ಸರ್ ಮೇರಿಕೋಮ್ ಸ್ಪಷ್ಟ ಪಡಿಸಿದ್ದಾರೆ.

ನಾನು ರೈತ ವಿರೋಧಿಯಲ್ಲ, ಹೇಳಿಕೆಯನ್ನು ತಿರುಚಲಾಗಿದೆ: ಸಚಿವ ಶಿವಾನಂದ ಪಾಟೀಲ್
ನಾನು ರೈತ ವಿರೋಧಿಯಲ್ಲ. ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಅವರು ಹೇಳಿದ್ದಾರೆ.

