ರಾಜ್ಯಬೆಂಗಳೂರು: ಯುಕೆಜಿ ವಿದ್ಯಾರ್ಥಿ ಅನುತ್ತೀರ್ಣ, ಶಾಲೆಯಿಂದ ಸ್ಪಷ್ಟೀಕರಣ ಕೇಳಿದ ಸರ್ಕಾರ
ಆರು ವರ್ಷದ ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಬೆಂಗಳೂರಿನ ಖಾಸಗಿ ಶಾಲೆಯೊಂದರಿಂದ ರಾಜ್ಯ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ಕೋರಿದೆ. ಪೋಷಕರು ಹಾಗೂ ಶಿಕ್ಷಣ ತಜ್ಞರು, ಶಾಲಾ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.