ಸ್ಪಾಟ್ ಫಿಕ್ಸಿಂಗ್

ಸ್ಪಾಟ್ ಫಿಕ್ಸಿಂಗ್: ಪಾಕಿಸ್ತಾನ ಕ್ರಿಕೆಟಿಗ ನಾಸಿರ್ ಜಮ್ಶೆದ್‌ಗೆ 17 ತಿಂಗಳು ಜೈಲು
ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಪಾಕ್ ಕ್ರಿಕೆಟಿಗರಿಗೆ ಲಂಚ ನೀಡಲು ಸಂಚು ರೂಪಿಸಿದ್ದಕ್ಕಾಗಿ ಪಾಕಿಸ್ತಾನದ ಬ್ಯಾಟ್ಸ್‌ಮನ್ ನಾಸಿರ್ ಜಮ್‌ಶೆದ್‌ಗೆ ಶುಕ್ರವಾರ (ಫೆಬ್ರವರಿ 7) 17 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಸ್ಪಾಟ್ ಫಿಕ್ಸಿಂಗ್ ಕುರಿತು ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಮಾಹಿ!
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಗೆ ಸಂಬಂಧಿಸಿದಂತೆ ಸೂಕ್ತ ಸಮಯದಲ್ಲಿ ಮಾತನಾಡುವುದಾಗಿ 2013 ರ ಚಾಂಪಿಯನ್ಸ್ ಟ್ರೋಫಿಯ ಪತ್ರಿಕಾಗೋಷ್ಠಿ ವೇಳೆ ಮಹೇಂದ್ರ ಸಿಂಗ್ ಧೋನಿ ಹೇಳಿದ್ದರು. ಈಗ ಆ ಸೂಕ್ತ

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್!
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಸಂಬಂಧ ಶ್ರೀಶಾಂತ್ ಮೇಲಿದ್ದ ಅಜೀವ ನಿಷೇಧವನ್ನು ದೇಶದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.

ಸ್ಪಾಟ್ ಫಿಕ್ಸಿಂಗ್: ಪಾಕ್ ಆಟಗಾರ ನಾಸೀರ್‌ಗೆ 10 ವರ್ಷ ನಿಷೇಧ ಶಿಕ್ಷೆ
ಸ್ಪಾಟ್ ಫಿಕ್ಸಿಂಗ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪಾಕಿಸ್ತಾನದ ಮಾಜಿ ಆಟಗಾರ ನಾಸೀರ್ ಜಮ್ಶೆಡ್ ಗೆ ಕ್ರಿಕೆಟ್ ನಿಂದ 10 ವರ್ಷಗಳ ಕಾಲ ನಿಷೇಧ ಶಿಕ್ಷೆ ವಿಧಿಸಲಾಗಿದೆ...

ಸ್ಪಾಟ್ ಫಿಕ್ಸಿಂಗ್: ಪಾಕಿಸ್ತಾನ ಕ್ರಿಕೆಟಿಗ ಶೆಹಜೈಬ್ ಹಸನ್ ಗೆ ಒಂದು ವರ್ಷ ನಿಷೇಧ
ಸೂಪರ್ ಲೀಗ್ ಪಂದ್ಯಾವಳಿಯಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿ ಸಿಕ್ಕಿಬಿದ್ದಿದ್ದ ಪಾಕಿಸ್ತಾನದ ಆರಂಭಿಕ ಬ್ಯಾಟ್ಸ್'ಮನ್ ಶೆಹಜೈಬ್ ಹಸನ್ ಅವರನ್ನು ಪಾಕಿಸ್ತಾನ........

ಶ್ರೀಶಾಂತ್ ಅಜೀವ ನಿಷೇಧ ತೆರವಿಗೆ ತಡೆ; ಬಿಸಿಸಿಐ ಮನವಿ ಎತ್ತಿಹಿಡಿದ ಕೇರಳ ಹೈಕೋರ್ಟ್
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಅಜೀವ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಶ್ರೀಶಾಂತ್ ಗೆ ಮತ್ತೆ...

ಶ್ರೀಶಾಂತ್ ಆಜೀವ ನಿಷೇಧ: ಕೇರಳ ಹೈಕೋರ್ಟ್‌ಗೆ ಬಿಸಿಸಿಐ ಮೇಲ್ಮನವಿ
ಸ್ಪಾಟ್ ಫಿಕ್ಸಿಂಗ್ ಆರೋಪ ಸಂಬಂಧ ಆಜೀವ ನಿಷೇಧಕ್ಕೆ ಗುರಿಯಾಗಿದ್ದ ವೇಗಿ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ತೆರವುಗೊಳಿಸಿದ್ದ ಕೇರಳ ಹೈಕೋರ್ಟ್ ನಲ್ಲಿ...

ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವುಗೊಳಿಸಿದ ಕೇರಳ ಹೈಕೋರ್ಟ್
2013ರ ಐಪಿಎಲ್ ಪಂದ್ಯಾವಳಿಯಲ್ಲಿ ಸ್ಪಾಟ್ ಫಿಕ್ಸಿಂಗ್ ನಲ್ಲಿ ತೊಡಗಿದ್ದ ಆರೋಪದ ಮೇಲೆ ಕ್ರಿಕೆಟರ್ ಶ್ರೀಶಾಂತ್ ಮೇಲೆ ಹೇರಲಾಗಿದ್ದು ಜೀವಮಾನ ನಿಷೇಧವನ್ನು...

ಶ್ರೀನಿವಾಸನ್ ವಿರುದ್ಧ ಹರಿಹಾಯ್ದ ಲಲಿತ್ ಮೋದಿ; ಚೆನ್ನೈ ತಂಡದಲ್ಲಿ ಧೋನಿ ಪಾತ್ರದ ಕುರಿತು ದಾಖಲೆ ಬಿಡುಗಡೆ!
ಇಂಡಿಯನ್ ಪ್ರೀಮಿಯರ್ ಲೀಗ್ ನ ಮಾಜಿ ಆಯುಕ್ತ ಲಲಿತ್ ಮೋದಿ ಮತ್ತೆ ಸುದ್ದಿಯಲ್ಲಿದ್ದು, ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಮತ್ತು ಸಿಎಸ್ ಕೆ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಪಾತ್ರ ಮತ್ತು ಆದಾಯದ ಕುರಿತಂತೆ ದಾಖಲೆ ಬಿಡುಗಡೆ ಮಾಡಿದ್ದಾರೆ.

