ರಾಜಕೀಯಭೂಮಿ ಹಕ್ಕು ಅಂದ್ರೆ ಪುಗಸಟ್ಟೆ ಗಂಟಾ?
`ರೀ ಸ್ವಾಮಿ ಜಿಲ್ಲೆ ಹೋಗಿ ನೋಡ್ರಿ. ಇಲ್ಲಿ ಕತೆ ಹೇಳಿಕೊಂಡು ಓಡಾಡುವುದಲ್ಲ. ಭೂಮಿಯ ಹಕ್ಕು ಎಂದರೆ ಪುಗಸಟ್ಟೆ ಗಂಟು ಎಂದು ತಿಳಿದುಕೊಂಡಿದ್ದೀರಾ? ನಾನು ಶಾಸನಸಭೆಗೆ ಬಂದಿರುವುದು ಇಲ್ಲಿ ಕುಳಿತುಕೊಳ್ಳುವುದಕ್ಕಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯ್ತು...