ವಿದೇಶಮಾನವ ಹಕ್ಕುಗಳ ಬಗ್ಗೆ ಮಾತನಾಡಲು ಪಾಕ್ಗೆ ಯಾವ ನೈತಿಕತೆ ಇದೆ: ಭಾರತ
ಮಾಲ್ಡೀವ್ಸ್ನಲ್ಲಿ ಭಾನುವಾರ ನಡೆದ ಸ್ಪೀಕರ್ಗಳ ಸಮಾವೇಶದಲ್ಲಿ ಭಾಗವಹಿಸಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೇತೃತ್ವದ ಭಾರತೀಯ ನಿಯೋಗ, ಕಾಶ್ಮೀರ ಸಮಸ್ಯೆಯನ್ನು ಎತ್ತಿದ ಪಾಕಿಸ್ತಾನಿ ಪ್ರತಿನಿಧಿಗಳ ಕ್ರಮವನ್ನು ಸ್ಥಳದಲ್ಲೇ ಖಂಡಿಸಿದ್ದಾರೆ.