ದೇಶಇಂದು ನಡೆದಿದ್ದು ಅತ್ಯಂತ ನೋವುಂಟುಮಾಡಿದೆ: ರಾಜ್ಯಸಭೆ ಸಭಾಧ್ಯಕ್ಷರ ಮೈಕ್ ಕಿತ್ತೆಸೆದ ಘಟನೆ ಬಗ್ಗೆ ರಾಜನಾಥ್ ಸಿಂಗ್
ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿತ ಮಸೂದೆ ಮಂಡನೆ, ಅಂಗೀಕಾರದ ಸಂದರ್ಭದಲ್ಲಿ ಪ್ರತಿಪಕ್ಷಗಳು ನಡೆದುಕೊಂಡ ರೀತಿಯ ಬಗ್ಗೆ ಕೇಂದ್ರ ರಕ್ಷಣಾ ಸಚಿವ ತೀವ್ರ ಅಸಮಾಧಾನ, ಬೇಸರ ವ್ಯಕ್ತಪಡಿಸಿದ್ದಾರೆ.