ರಾಜ್ಯಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!
ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ಪ್ರತಿಭಟನೆ ನಡೆಸಲು ಬಯಸಿದರೆ ಸದನದ ಬಾವಿಗೆ ಬರುವಂತೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಜಿ.ಎಸ್. ಪಾಟೀಲ್ ಹೇಳಿದ್ದು ಇದಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.