ರಾಜಕೀಯಸಿಎಂ ಸ್ಥಾನಕ್ಕೆ ಬಿಎಸ್'ವೈ ರಾಜಿನಾಮೆ; ರಾಷ್ಟ್ರಗೀತೆಗೆ ಹಂಗಾಮಿ ಸ್ಪೀಕರ್, ಬಿಜೆಪಿ ಶಾಸಕರಿಂದ ಅಗೌರವ
ವಿಶ್ವಾಸಮತ ಸಾಬೀತುಪಡಿಸಲು ವಿಫಲರಾದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿ ಶಾಸಕರು ಮತ್ತು ಹಂಗಾಮಿ ಸ್ಪೀಕರ್ ಬೋಪಯ್ಯ ಅವರು ರಾಷ್ಟ್ರಗೀತೆಗೂ ಗೌವರ ನೀಡದೆ ಸದನದಿಂದ ನಿರ್ಗಮಿಸಿದರು...