ವಿದೇಶಶ್ರೀಲಂಕಾ ರಾಜಕೀಯ ಬಿಕ್ಕಟ್ಟು: ಗೋಟಬಯ ರಾಜೀನಾಮೆ; ಏಳು ದಿನಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ- ಸ್ಪೀಕರ್
ದ್ವೀಪರಾಷ್ಟ್ರದಲ್ಲಿನ ಆರ್ಥಿಕ ದಿವಾಳಿತ, ಅಸಮರ್ಪಕ ನಿರ್ವಹಣೆಗಾಗಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಒಂದು ವಾರ ನಡೆದ ನಾಟಕೀಯ ಬೆಳವಣಿಗೆ ನಂತರ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ