ರಾಜ್ಯಲೋಕಸಭಾಧ್ಯಕ್ಷ ಓಂ ಬಿರ್ಲಾ, ರಾಜ್ಯಸಭೆ ಸಭಾಪತಿ ಧನಕರ್ ಭೇಟಿಯಾದ ಯು.ಟಿ. ಖಾದರ್
ಇತ್ತೀಚಿಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಸೌಹಾದರ್ಯುತವಾಗಿ ಭೇಟಿಯಾಗಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.