ಸ್ಪೀಕರ್ ರಮೇಶ್ ಕುಮಾರ್

ಸ್ಪೀಕರ್ ತೀರ್ಮಾನ ಸರಿಯಾಗಿಯೇ ಇದೆ: ಮಾಜಿ ಸ್ಪೀಕರ್ ಕೃಷ್ಣಾ ಸಮರ್ಥನೆ
ರಾಜೀನಾಮೆ ನೀಡಿದ ಕಾಂಗ್ರೆಸ್- ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರ ಕ್ರಮ ಸರಿಯಾಗಿಯೇ ಇದೆ ಎಂದು ಮಾಜಿ ಸ್ಪೀಕರ್ ಕೃಷ್ಣಾ ಸಮರ್ಥಿಸಿಕೊಂಡಿದ್ದಾರೆ.

ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ನಿಧನಕ್ಕೆ ಸಂತಾಪ ಸೂಚಿಸಿದ ಸ್ಪೀಕರ್
ಇಂದು ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜೈಪಾಲ್ ರೆಡ್ಡಿ ಅವರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಸಂತಾಪ ಸೂಚಿಸಿದರು.

ನೂತನ ಸರ್ಕಾರದಲ್ಲಿ ಸ್ಪೀಕರ್ ಆಗಿ ಮುಂದುವರಿಯಲು ಇಷ್ಟವಿಲ್ಲ: ರಮೇಶ್ ಕುಮಾರ್
ನೂತನ ಸರ್ಕಾರದಲ್ಲಿ ಸ್ಪೀಕರ್ ಆಗಿ ಮುಂದುವರಿಯಲು ಇಷ್ಟವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಸ್ಪೀಕರ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ: ರೆಬೆಲ್ ಶಾಸಕ ಎಚ್ ವಿಶ್ವನಾಥ್
14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ಜೆಡಿಎಸ್ ಅತೃಪ್ತ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.

ಸೋಮವಾರ ಮುನ್ನವೇ 'ಅತೃಪ್ತ' ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧಾರ ಸಾಧ್ಯತೆ
ಸೋಮವಾರ ಜುಲೈ 29 ರಂದು ನಡೆಯಲಿರುವ ರಾಜ್ಯ ವಿಧಾನಸಭೆಯ ನಿರ್ಣಾಯಕ ಅಧಿವೇಶನದಲ್ಲಿ ನೂತನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸಮತ ಯಾಚಿಸಲಿದ್ದು, ಹಣಕಾಸು ಮಸೂದೆಗೆ ಕೆಳಮನೆಯ ಒಪ್ಪಿಗೆಯನ್ನೂ ಪಡೆದುಕೊಳ್ಳುವ ಸಾಧ್ಯತೆಯಿದೆ.

ಕೊನೆಗೂ ಅತೃಪ್ತರಿಗೆ ಶಾಕ್ ಕೊಟ್ಟ ಸ್ಪೀಕರ್, ಎಲ್ಲ 14 ಅತೃಪ್ತ ಶಾಸಕರನ್ನೂ ಅನರ್ಹಗೊಳಿಸಿದ ರಮೇಶ್ ಕುಮಾರ್!
ನಿರೀಕ್ಷೆಯಂತೆಯೇ ಮುಂಬೈಗೆ ಹಾರಿರುವ ಎಲ್ಲ 14 ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಕ್ ನೀಡಿದ್ದು, ಅವರ ಶಾಸಕತ್ವ ಅನರ್ಹಗೊಳಿಸಿದ್ದಾರೆ.

ಸ್ಪೀಕರ್ ಅನರ್ಹತೆ ನಿರ್ಧಾರ ಪ್ರಶ್ನಿಸಿ ಮೂವರು ಅತೃಪ್ತ ಶಾಸಕರು 'ಸುಪ್ರೀಂ' ಮೊರೆ
ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ...

ಸೋಮವಾರದೊಳಗೇ "ಅತೃಪ್ತ" ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧಾರ ಸಾಧ್ಯತೆ
ಸೋಮವಾರ ನಡೆಯಲಿರುವ ರಾಜ್ಯ ವಿಧಾನಸಭೆಯ ನಿರ್ಣಾಯಕ ಅಧಿವೇಶನದಲ್ಲಿ ನೂತನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸಮತ ಯಾಚಿಸಲಿದ್ದು, ಹಣಕಾಸು ಮಸೂದೆಗೆ...

ಇದು ಟ್ರೈಲರ್ ಮಾತ್ರ, 'ಪಿಕ್ಚರ್ ಅಭಿ ಬಾಕಿ ಹೈ', 'ಅತೃಪ್ತರ' ಕುರಿತ ನಿರ್ಣಯ ಶೀಘ್ರ ಎಂದ ಸ್ಪೀಕರ್
ಮೂವರು ಶಾಸಕರ ಅನರ್ಹತೆ ಬಳಿಕ ಬಾಕಿ ಉಳಿದ ಅತೃಪ್ತ ಶಾಸಕರ ಕುರಿತ ನಿರ್ಣಯವನ್ನು ಶೀಘ್ರ ಕೈಗೊಳ್ಳುತ್ತೇನೆ ಎಂದು ಹೇಳುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅತೃಪ್ತರ ಆತಂಕಕ್ಕೆ ಕಾರಣವಾಗಿದ್ದಾರೆ.

