ರಾಜ್ಯಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಲಿಮಿಟ್; ಮೀರಿದರೆ ದುಬಾರಿ ದಂಡ ಕಟ್ಟಬೇಕು!
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.