ದೇಶಗುರುಗ್ರಾಮ್: ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ, ಇಬ್ಬರು ಸಾವು, 12 ಮಂದಿ ಪ್ರಯಾಣಿಕರಿಗೆ ಗಾಯ
ಜೈಪುರ-ದೆಹಲಿ-ಗುರುಗ್ರಾಮ್ ಎಕ್ಸ್ಪ್ರೆಸ್ವೇಯಲ್ಲಿ ನಿನ್ನೆ ಬುಧವಾರ ರಾತ್ರಿ ಚಲಿಸುತ್ತಿದ್ದ ಸ್ಲೀಪರ್ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದು, 12 ಮಂದಿ ಪ್ರಯಾಣಿಕರು ಸುಟ್ಟು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.