ವಾಣಿಜ್ಯಹಣ ಪಾವತಿಸಿದ ಕೆಲವೇ ಗಂಟೆಗಳಲ್ಲಿ ಏರ್ಟೆಲ್ ಗೆ ಸ್ಪೆಕ್ಟ್ರಮ್ ಹಂಚಿಕೆ ಪತ್ರ: ವ್ಯವಹಾರ ಈಗ ಸುಲಭ ಎಂದ ಸುನಿಲ್ ಮಿತ್ತಲ್
ಟೆಲಿಕಾಂ ಇಲಾಖೆಗೆ ಮುಂಗಡ ಪಾವತಿ ಮಾಡಿದ ಕೆಲವೇ ಗಂಟೆಗಳಲ್ಲಿ ಭಾರ್ತಿ ಏರ್ಟೆಲ್ ಸ್ಪೆಕ್ಟ್ರಮ್ ಹಂಚಿಕೆ ಪತ್ರವನ್ನು ಸ್ವೀಕರಿಸಿದೆ ಎಂದು ಭಾರ್ತಿ ಎಂಟರ್ಪ್ರೈಸಸ್ ಸಂಸ್ಥಾಪಕ ಮತ್ತು ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ ಅವರು ಗುರುವಾರ ಹೇಳಿದ್ದಾರೆ.