ದೇಶAx-4 ಮಿಷನ್ ಪೈಲಟ್ ಆಗಿ ಶುಭಾಂಶು ಶುಕ್ಲ: SpaceX Dragon ಬಾಹ್ಯಾಕಾಶ ನೌಕೆ ಏರುವ ಮೊದಲ ಭಾರತೀಯ
ಸ್ಪೇಸ್ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಕಕ್ಷೆಯಲ್ಲಿರುವ ಪ್ರಯೋಗಾಲಯಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಗಗನಯಾತ್ರಿಯಾಗಿ ಶುಕ್ಲಾ ಇತಿಹಾಸ ನಿರ್ಮಿಸಲಿದ್ದಾರೆ. ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಯಾಗಿರುವ ಅವರನ್ನು ಭಾರತದ ಗಗನಯಾತ್ರಿಯಾಗಿಯೂ ಆಯ್ಕೆ ಮಾಡಲಾಗಿದೆ.