ವಿದೇಶಬಾಹ್ಯಾಕಾಶ ನಿಲ್ದಾಣಕ್ಕೆ ಹಾರಿರುವ Sunita Williams ತಂಡಕ್ಕೆ ಹೊಸ ತಲೆನೋವು, ಆತಂಕಕಾರಿ 'Spacebug' ಪತ್ತೆ!
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಿದ್ದ ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ತಂಡಕ್ಕೆ ಹೊಸ ತಲೆನೋವು ಎದುರಾಗಿದ್ದು, ನಾಸಾದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಯಾನಕ 'Spacebug' ಪತ್ತೆಯಾಗಿದೆ ಎಂದು ತಿಳಿದುಬಂದಿದೆ.