ದೇಶಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್ ಅಳವಡಿಕೆ!
ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಆದರೂ ಸಿಜೆಪಿ ಪ್ರತಿಭಟನೆ ನಡೆಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯನ್ನು ಭದ್ರ ಕೋಟೆಯನ್ನಾಗಿ ಪರಿವರ್ತಿಸಿದ್ದಾರೆ.