ಬಾಲಿವುಡ್'ಆದಿಪುರುಷ'ನಿಗೆ ಸಂಕಟ: ಚಿತ್ರಮಂದಿರಗಳಲ್ಲಿ ಪ್ರದರ್ಶನ ಹೆಚ್ಚಿಸಿಕೊಂಡ 'ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್-ವರ್ಸ್'
ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಅಭಿನಯದ 'ಆದಿಪುರುಷ' ಬಾಕ್ಸ್ ಆಫೀಸ್ ಕಲೆಕ್ಷನ್ ಕುಸಿದ ನಂತರ, ಅನಿಮೇಟೆಡ್ ಚಿತ್ರ 'ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್-ವರ್ಸ್' ಭಾರತದ ಚಿತ್ರಮಂದಿರಗಳಲ್ಲಿ ಹೆಚ್ಚಿನ ಪ್ರದರ್ಶನ ಕಾಣುತ್ತಿದೆ.