ಸ್ಪೈಸ್ ಜೆಟ್

ಟಿಕೆಟ್ ಬುಕಿಂಗ್ ವೇಳೆ ಗ್ರಾಹಕರನ್ನು ಆಕರ್ಷಿಸಲು 'ಡಾರ್ಕ್ ಪ್ಯಾಟರ್ನ್' ಪ್ರದರ್ಶನ: ಸ್ಪೈಸ್ ಜೆಟ್ ಗೆ CCPA 1 ಲಕ್ಷ ರೂ ದಂಡ!
ವಿಮಾನಯಾನ ಸಂಸ್ಥೆ ಗ್ರಾಹಕರನ್ನು ತನ್ನತ್ತ ಸೆಳೆದುಕೊಳ್ಳಲು ಬುಕಿಂಗ್ ಮಾಡುವಾಗ ಆನ್ ಲೈನ್ ಪ್ಲಾಟ್ ಫಾರ್ಮ್ ಅಲ್ಲಿ ಡಾರ್ಕ್ ಪ್ಯಾಟರ್ನ್ ಪ್ರದರ್ಶಿಸಿತ್ತು.

ಭಾರತೀಯರನ್ನು ಕರೆತರಲು ಯುದ್ಧ ಗ್ರಸ್ಥ ಇಸ್ರೇಲ್ ಗೆ ಏರ್ ಇಂಡಿಯಾ, ಸ್ಪೈಸ್‌ಜೆಟ್ ಹಾರಾಟ!
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಟೆಲ್ ಅವೀವ್‌ಗೆ ಹಾರಾಟ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಹಠಾತ್ ಬೆಂಕಿ, ವಿಡಿಯೋ!
ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಜಿನ್ ನಿರ್ವಹಣೆ ಕಾರ್ಯದ ವೇಳೆ ಸ್ಪೈಸ್ ಜೆಟ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ಈ ಘಟನೆಯ ಕುರಿತು, ವಿಮಾನ ಮತ್ತು ನಿರ್ವಹಣಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಕಂಪನಿ ಹೇಳಿದೆ.

ಅಸಭ್ಯ ವರ್ತನೆ: ಪ್ರಯಾಣಿಕನನ್ನು ವಿಮಾನದಿಂದ ಇಳಿಸಿದ ಸ್ಪೈಸ್ ಜೆಟ್ ಸಿಬ್ಬಂದಿ! ವಿಡಿಯೋ
ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

ವಿಮಾನದಲ್ಲಿ ಹೊಗೆ ಎಂದ ಪ್ರಯಾಣಿಕರು, ದೇವರಲ್ಲಿ ಪ್ರಾರ್ಥಿಸಿ ಎಂದ ಸ್ಪೈಸ್ ಜೆಟ್ ಸಿಬ್ಬಂದಿ!!
ಇತ್ತೀಚಿಗೆ ಹೈದರಾಬಾದ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಸ್ಪೈಸ್ ಜೆಟ್ ವಿಮಾನ ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ವಿಮಾನದಲ್ಲಿ ಹೊಗೆ ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದರೆ, ವಿಮಾನದ ಸಿಬ್ಬಂದಿ ದೇವರಲ್ಲಿ ಪ್ರಾರ್ಥಿಸಿ ಎಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಪೈಲಟ್‌ಗಳಿಗೆ ಶೇ.20ರಷ್ಟು ವೇತನ ಹೆಚ್ಚಳ ಘೋಷಿಸಿದ ಸ್ಪೈಸ್ ಜೆಟ್
ಪೈಲಟ್‌ಗಳಿಗೆ ಅಕ್ಟೋಬರ್ ತಿಂಗಳಿನಿಂದ ಶೇ.20ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಗುರುವಾರ ಘೋಷಿಸಿದೆ.

24 ದಿನಗಳಲ್ಲಿ 9ನೇ ಘಟನೆ: ನೋಸ್ ವೀಲ್ಹ್ ದೋಷದಿಂದ ಸ್ಪೈಸ್‌ಜೆಟ್‌ನ ದುಬೈ-ಮಧುರೈ ವಿಮಾನ ವಿಳಂಬ
ಬೋಯಿಂಗ್ ಬಿ737 ಮ್ಯಾಕ್ಸ್ ವಿಮಾನದ ನೋಸ್ ವೀಲ್ಹ್ ದೋಷದಿಂದ ಸ್ಪೈಸ್‌ಜೆಟ್‌ನ ದುಬೈ-ಮಧುರೈ ವಿಮಾನ ತಡವಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ಶೋಕಾಸ್ ನೊಟೀಸ್!
ವೈಮಾನಿಕ ನಿಯಂತ್ರಕ ಡಿಜಿಸಿಎ ಸ್ಪೈಸ್ ಜೆಟ್ ವಿಮಾನ ಸಂಸ್ಥೆಗೆ ನೊಟೀಸ್ ಜಾರಿ ಮಾಡಿದೆ.

ತಾಂತ್ರಿಕ ದೋಷ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ!!
ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವೊಂದು ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

