ರಾಜ್ಯಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ: ಆರೋಪಿಯಿಂದ ಸ್ಪ್ಯಾನರ್ ವಶಪಡಿಸಿಕೊಂಡ ಪೊಲೀಸರು
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಮನೆಯಿಂದ ಸ್ಪ್ಯಾನರ್ ಮತ್ತು ಮೊಬೈಲ್ ಹ್ಯಾಂಡ್ಸೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.