ಸ್ಪ್ಯಾಮ್ ಕರೆಗಳು

ಸ್ಪ್ಯಾಮ್ ಕರೆ: ಗ್ರಾಹರ ಸುರಕ್ಷತೆ ಹೊಣೆಗಾರಿಕೆ ಸಂಸ್ಥೆಯದ್ದು- ವಾಟ್ಸ್ ಆಪ್ ಗೆ ಸರ್ಕಾರದ ನೊಟೀಸ್
ಅನಾಮಿಕ, ಅಂತಾರಾಷ್ಟ್ರೀಯ ಸಂಖ್ಯೆಗಳಿಂದ ಗ್ರಾಹಕರಿಗೆ ಸ್ಪ್ಯಾಮ್ ಕರೆಗಳು ಬರುತ್ತಿರುವುದರ ಸಂಬಂಧ ವಾಟ್ಸ್ ಆಪ್ ಗೆ ನೊಟೀಸ್ ಜಾರಿ ಮಾಡುವುದಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಅತೀ ಹೆಚ್ಚು ಸ್ಪ್ಯಾಮ್ ಕರೆ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 4ನೇ ಸ್ಥಾನ: ವರದಿ
ಅತೀ ಹೆಚ್ಚು ಸ್ಪ್ಯಾಮ್ ಕರೆ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ.

