ದೇಶರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ!
ಅಯೋಧ್ಯೆಯಲ್ಲಿ ಸೋಮವಾರ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ ಯುಬಿಟಿ ಅಧ್ಯಕ್ಷ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಕಳುಹಿಸಲಾಗಿದೆ.