ಸ್ಫೋಟ ಪ್ರಕರಣ

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು!
ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಡ್ರೋನ್ ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
ಡ್ರೋನ್ ಪ್ರತಾಪ್ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಹಾಜರುಪಡಿಸಿದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಟ್ಟೆ ಬದಲಿಸಿ ಬಸ್ ಹತ್ತಿದ ಬಾಂಬರ್, ತುಮಕೂರು ಮೂಲಕ ಬಳ್ಳಾರಿಗೆ ಪ್ರಯಾಣ
‘ದಿ ರಾಮೇಶ್ವರಂ ಕೆಫೆ’ಯಲ್ಲಿ ಕಳೆದ ವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ.

ಸ್ಫೋಟ ಪ್ರಕರಣದ ತನಿಖೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ
ಸ್ಫೋಟ ಪ್ರಕರಣದ ತನಿಖೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಮತ್ತು ಘಟನೆಯ "ಸಂಪೂರ್ಣ ಸತ್ಯ" ಹೊರಬರುವಂತೆ ನೋಡಿಕೊಳ್ಳಬೇಕು.

ಮಂಗಳೂರು ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು, ಶಂಕಿತರ ವಿರುದ್ಧ ಜಾರ್ಜ್ ಶೀಟ್
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ನಗರದ ಎನ್ ಐಎ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದೆ.

ಮಂಗಳೂರು ಸ್ಫೋಟ ಪ್ರಕರಣ: ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರ
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಗುರುವಾರ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರಿಸಲಾಗಿದೆ.

ಮಂಗಳೂರು ಸ್ಫೋಟ ಪ್ರಕರಣ: ಅಲ್-ಖೈದಾ ಉಗ್ರ ಸಂಘಟನೆಯ ವಿಡಿಯೋಗಳನ್ನು ಇತರೆ ಆರೋಪಿಗಳೊಂದಿಗೆ ಶೇರ್ ಮಾಡುತ್ತಿದ್ದ ಶಾರೀಕ್!
ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಅಲ್ ಖೈದಾದಿಂದ ಪ್ರೇರಿತನಾಗಿದ್ದ ಎನ್ನಲಾಗಿದ್ದು, ಈತ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಮತ್ತು ಸಯ್ಯದ್ ಯಾಸಿನ್ ಜೊತೆ ಉಗ್ರ ಸಂಘಟನೆಗಳ ವಿಡಿಯೋಗಳನ್ನು ಸೇವ್ ಮಾಡಿ ಶೇರ್ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನ ಆಟೋ ಸ್ಫೋಟ ಪ್ರಕರಣ ಎನ್‍ಐಎಗೆ ಹಸ್ತಾಂತರ?
ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಸ್ಪೋಟಗೊಂಡ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ಹಸ್ತಾಂತರಿಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ಮತೀಯ ಶಕ್ತಿಗಳು ಶಾಂತಿ, ಸುವ್ಯವಸ್ಥೆ ಕದಡಲು ಯತ್ನಿಸುತ್ತಿವೆ: ನಳಿನ್ ಕುಮಾರ್ ಕಟೀಲ್
ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಹೇಳಿದ್ದಾರೆ.

