ಸ್ಫೋಟಕ

ಬೆಂಗಳೂರು: ಗ್ರಾನೈಟ್ ಕ್ವಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಸ್ಫೋಟಕಗಳ ವಶ; ಮಾಲೀಕ ಸೇರಿ ಐವರ ವಿರುದ್ಧ ಪ್ರಕರಣ ದಾಖಲು
ಬಿದರಹಳ್ಳಿ ಹೋಬಳಿಯ ಯರಪ್ಪನಹಳ್ಳಿ ಗ್ರಾಮದ ವೆಂಕಟೇಶ್ವರ ಗ್ರಾನೈಟ್ಸ್ ಮತ್ತು ಕ್ರಷರ್ ಮೇಲೆ ಜೂನ್ 5 ರಂದು ದಾಳಿ ನಡೆಸಲಾಗಿದ್ದು, ಸುಮಾರು 230 ಜಿಲೆಟಿನ್ ಸ್ಟಿಕ್‌ಗಳು ಮತ್ತು 50 ಡಿಟೋನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರಿನಲ್ಲಿ 150 ಕೆಜಿ ಅಮೋನಿಯಂ ನೈಟ್ರೇಟ್ ಸಾಗಿಸುತ್ತಿದ್ದ ಇಬ್ಬರ ಬಂಧನ; ಮತ್ತೊಂದು ಸ್ಫೋಟಕ್ಕೆ ಸಂಚು?
ಬಂಧಿತ ಆರೋಪಿಗಳನ್ನು ಸುರೇಂದ್ರ ಪಟ್ವಾ ಮತ್ತು ಸುರೇಂದ್ರ ಮೋಚಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಬುಂಡಿ ಜಿಲ್ಲೆಯ ನಿವಾಸಿಗಳು ಎಂದು ಅವರು ತಿಳಿಸಿದ್ದಾರೆ.

360 ಕೆಜಿ ಸ್ಫೋಟಕ, ಶಸ್ತ್ರಾಸ್ತ್ರ ಪತ್ತೆ ಪ್ರಕರಣ: ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಸೇರಿ ಇಬ್ಬರ ಬಂಧನ
ಬಂಧಿತ ಆರೋಪಿಯು ಹರಿಯಾಣದ ಫರಿದಾಬಾದ್‌ನಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ವೈದ್ಯರಾಗಿದ್ದರು. ಈ ಜಂಟಿ ಕಾರ್ಯಾಚರಣೆ ಹದಿನೈದು ದಿನಗಳಿಂದ ನಡೆಯುತ್ತಿದೆ...

ಒಡಿಶಾ: ನಕ್ಸಲರಿಂದ ಸ್ಫೋಟಕ ತುಂಬಿದ್ದ ಲಾರಿ ಹೈಜಾಕ್!
ಘಟನೆ ನಡೆದ ಪ್ರದೇಶವು ಜಾರ್ಖಂಡ್‌ನ ಪಕ್ಕದ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಸಾರಂಡಾ ಅರಣ್ಯದ ಸಮೀಪದಲ್ಲಿದ್ದು, ಇದನ್ನು ಮಾವೋವಾದಿಗಳ ತಾಣವೆಂದು ಪರಿಗಣಿಸಲಾಗಿದೆ.

ಗಣರಾಜ್ಯೋತ್ಸವಕ್ಕೂ ಮುನ್ನ ಅಸ್ಸಾಂನಲ್ಲಿ ಭಾರಿ ಪ್ರಮಾಣದ ಸ್ಫೋಟಕ ವಶ!
ಜಿಲ್ಲಾ ಪೊಲೀಸ್ ಮತ್ತು ರೈಲ್ವೆ ಪೊಲೀಸ್ ಪಡೆಗಳ ಸಮನ್ವಯದಲ್ಲಿ ರೈಲುಗಳು, ರೈಲ್ವೆ ಹಳಿಗಳು, ಸೇತುವೆಗಳು ಮತ್ತು ಪ್ರಯಾಣಿಕರ ವಸ್ತುಗಳ ತೀವ್ರ ತಪಾಸಣೆ

ಟಿ ನರಸೀಪುರದ ಹೊಟೇಲ್ ವೊಂದರಲ್ಲಿ ಸ್ಫೋಟಕ ಪತ್ತೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಫೋಟಕಗಳೊಂದಿಗೆ ಆಗಮಿಸಿದ್ದ ಶಂಕಿತ: ಪ್ಯಾರಿಸ್ ನಲ್ಲಿನ ಇರಾನ್ ರಾಯಭಾರ ಕಚೇರಿಗೆ ಪೊಲೀಸ್ ನಿರ್ಬಂಧ!
ಪ್ಯಾರಿಸ್ ನಲ್ಲಿರುವ ಇರಾನ್ ರಾಯಭಾರ ಕಚೇರಿಗೆ ವ್ಯಕ್ತಿಯೋರ್ವ ಸ್ಫೋಟಕಗಳೊಂದಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಕಚೇರಿಗೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಬೆಂಗಳೂರು: ಬೆಳ್ಳಂದೂರು ಶಾಲೆ ಆವರಣದಲ್ಲಿ ಸ್ಫೋಟಕ ಪತ್ತೆ, ಹೆಚ್ಚಿದ ಆತಂಕ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಘಟನೆ ಮರೆಯುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಮನೆಯಲ್ಲಿ ಸ್ಫೋಟಕ ವಸ್ತುಗಳ ಪತ್ತೆ: ಮೂವರ ಬಂಧನ
ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಮನೆಯಲ್ಲಿ ಇರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

