ದೇಶDelhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ
ಕೆಲವು ಸುದ್ದಿ ವಾಹಿನಿಗಳು ಕೆಂಪು ಕೋಟೆ ಸ್ಫೋಟಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡುತ್ತಿವೆ. ಈ ಮೂಲಕ ಹಿಂಸಾಚಾರವನ್ನು ಸಮರ್ಥಿಸುತ್ತಿವೆ. ಜೊತೆಗೆ ಸ್ಫೋಟಕ ವಸ್ತುಗಳನ್ನು ಹೇಗೆ ತಯಾರಿಸುವುದು ಎಂಬುದರ ಕುರಿತಂತೆಯೂ ಮಾಹಿತಿ ವೀಡಿಯೊಗಳನ್ನು ಪ್ರಸಾರ ಮಾಡುತ್ತಿವೆ.