ರಾಜ್ಯನಂದಿ ಬೆಟ್ಟಕ್ಕೆ ಸೈಕ್ಲಿಂಗ್ ಹೋಗಿ ದುಬಾರಿ ಬೆಲೆಯ ಸ್ಫೋರ್ಟ್ಸ್ ಬೈಸಿಕಲ್ ಕಳೆದುಕೊಂಡ ಟೆಕ್ಕಿ!
ಹೈದರಾಬಾದ್ನಿಂದ ನಂದಿ ಬೆಟ್ಟದ ರಸ್ತೆಯಲ್ಲಿ ಮೊಟ್ಟಮೊದಲ ಬಾರಿಗೆ ಸೈಕ್ಲಿಂಗ್ ಮಾಡಲು ಬಂದಿದ್ದ ಸೈಕ್ಲಿಂಗ್ ಉತ್ಸಾಹಿ ಐಟಿ ವೃತ್ತಿಪರ ಪ್ರದೀಪ್ ಮಂಥನ (41) ಅವರು, ದುಬಾರಿ ಬೆಲೆಯ ಸ್ಫೋರ್ಟ್ಸ್ ಸೈಕಲ್ ನ್ನು ಕಳೆದುಕೊಂಡಿದ್ದಾರೆ.