ಸ್ಮತಿ ಮಂದಾನ

ತವರಿನಲ್ಲಿ ಚೊಚ್ಚಲ ODI ಶತಕ: ಸ್ಮೃತಿ ಮಂಧಾನ ಸಂತಸ!
ಈ ಹಿಂದೆ ಹಲವು ಅವಕಾಶಗಳನ್ನು ಕೈಚೆಲ್ಲಿದ್ದ ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ತವರಿನಲ್ಲಿ ಚೊಚ್ಚಲ ಶತಕ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಉಳಿದ ಪಂದ್ಯಗಳಲ್ಲಿಯೂ ಇದೇ ರೀತಿಯ ಪ್ರದರ್ಶನ ಮುಂದುವರೆಸುವ ಭರವಸೆ ಹೊಂದಿದ್ದಾರೆ.

ಕೊಹ್ಲಿ ಪಡೆ ಪರಾಕ್ರಮ ಬಳಿಕ ನ್ಯೂಜಿಲ್ಯಾಂಡ್ ವಿರುದ್ಧ ಸರಣಿ ಗೆದ್ದ ಭಾರತ ವನಿತೆಯರು!
ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ವಿರಾಟ್ ಕೊಹ್ಲಿ ಪಡೆ ಗೆದ್ದು ಇತಿಹಾಸ ಸೃಷ್ಟಿಸಿದ ಬಳಿಕ ಇದೀಗ ಟೀಂ ಇಂಡಿಯಾದ ಮಹಿಳಾ ತಂಡ ಸಹ ಕಿವೀಸ್ ಕಿವಿಹಿಂಡಿ ಸರಣಿ ಗೆದ್ದುಕೊಂಡಿದೆ.

