ಸ್ಮಾರಕ

ಸಂಗೊಳ್ಳಿ ರಾಯಣ್ಣ ಸ್ಮಾರಕ ನಿರ್ಮಾಣಕ್ಕೆ 110 ಎಕರೆ ಭೂಮಿ ಮೀಸಲು: ಸಿಎಂ ಸಿದ್ದರಾಮಯ್ಯ
ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಎರಡು ಯುದ್ಧಗಳನ್ನು ನಡೆಸಿದರು. ಮೊದಲನೆಯ ಯುದ್ಧದಲ್ಲಿ ಗೆದ್ದರು. ಎರಡನೆಯ ಯುದ್ಧದಲ್ಲಿ ಬ್ರಿಟಿಷರಿಂದ ಸೆರೆಹಿಡಿಯಲ್ಪಟ್ಟರು.

ರಾಷ್ಟ್ರೀಯ ಸ್ಮೃತಿಯಲ್ಲಿ ಪ್ರಣಬ್ ಮುಖರ್ಜಿ ಸ್ಮಾರಕ: ಪ್ರಧಾನಿ ಮೋದಿಗೆ ಪುತ್ರಿ ಶರ್ಮಿಷ್ಠಾ ಧನ್ಯವಾದ
ಮಾಜಿ ರಾಷ್ಟ್ರಪತಿಯವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ತಮ್ಮ ತಂದೆಗೆ ಗೌರವ ಸಲ್ಲಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು.

ಮನಮೋಹನ ಸಿಂಗ್ ಸ್ಮಾರಕ ನಿರ್ಮಾಣ: ರಾಷ್ಟ್ರೀಯ ಸ್ಮೃತಿ ಸ್ಥಳದ ಎರಡು ಜಾಗಗಳನ್ನು ಆಯ್ಕೆ ಮಾಡಿದ ಕೇಂದ್ರ
ಮಾಜಿ ಪ್ರಧಾನಿ ದಿವಗಂತ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ವಿಚಾರ ಇದೀಗ ತಾರ್ಕಿಕ ಅಂತ್ಯ ಕಾಣುತ್ತಿದೆ.

ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ: ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ.

ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ
ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನಡೆಯಲಿರುವ ಸ್ಥಳ ದೇಶದ ಹೆಮ್ಮೆಯ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ.

ವಿಜಯಪುರ: ಐತಿಹಾಸಿಕ ಸ್ಮಾರಕಕ್ಕಿಲ್ಲ 'ಲೈಟ್ನಿಂಗ್ ಅರೆಸ್ಟರ್ ವ್ಯವಸ್ಥೆ'; ಸಿಡಿಲು ಬಡಿದು ಮೆಹತರ್ ಮಹಲ್ ಮಿನಾರ್‌ಗೆ ಹಾನಿ!
ವಿಜಯಪುರದ ಯಾವುದೇ ಪುರಾತನ ಸ್ಮಾರಕಗಳಲ್ಲಿ ಲೈಟ್ನಿಂಗ್ ಅರೆಸ್ಟರ್ ವ್ಯವಸ್ಥೆ ಇಲ್ಲದಿರುವುದು, ಕಾರ್ಯನಿರ್ವಹದೇ ಇರುವ ಮಾಹಿತಿ ಬೆಳಕಿಗೆ ಬಂದಿದೆ.

ಅರ್ಜುನ ಪ್ರಾಣ ಕಳೆದುಕೊಂಡ ಜಾಗ, ಮೈಸೂರಿನ ಎಚ್‌ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ: ಸಿದ್ದರಾಮಯ್ಯ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 1 ರಂದು ಕಾಡಾನೆಯನ್ನು ಸೆರೆಹಿಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿಗೀಡಾದ 63 ವರ್ಷದ ಆನೆ 'ಅರ್ಜುನ'ನ ಸ್ಮಾರಕವನ್ನು ನಿರ್ಮಿಸುವುದಾಗಿ ಬುಧವಾರ ಘೋಷಿಸಿದ್ದಾರೆ.

ಕಲ್ಯಾಣ ಕರ್ನಾಟಕದ 7 ಸ್ಮಾರಕ ಖಾಸಗಿ ವ್ಯಕ್ತಿಗಳಿಗೆ ದತ್ತು: ಎಚ್.ಕೆ. ಪಾಟೀಲ್
ಕಲ್ಯಾಣ ಕರ್ನಾಟಕದ ಹಲವು ಸ್ಮಾರಕಗಳನ್ನು ಪರಿಶೀಲನೆ ನಡೆಸಲಾಗಿದ್ದು, 7 ಸ್ಮಾರಕಗಳ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಬುಧವಾರ ಹೇಳಿದರು.

ಹಂಪಿ ಸ್ಮಾರಕಗಳ ಸಂರಕ್ಷಿಸಲು ಶೀಘ್ರದಲ್ಲೇ ಮರದ ಬ್ಯಾರಿಕೇಡ್ ಅಳವಡಿಕೆ!
ಭಾರತೀಯ ಪುರಾತತ್ವ ಸಮೀಕ್ಷೆ (ASI) ಮತ್ತು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರ (HWHAMA) ಜಂಟಿಯಾಗಿ ಹಂಪಿಯಲ್ಲಿರುವ ಪ್ರಮುಖ ಸ್ಮಾರಕಗಳಿಗೆ ಮರದ ಬ್ಯಾರಿಕೇಡ್ ಅಳವಡಿಸಲು ಚಿಂತನೆ ನಡೆಸುತ್ತಿದೆ

