ಸ್ಮಾರ್ಟ್ ಕಾರ್ಡ್

ಶಕ್ತಿ ಯೋಜನೆಯಡಿ 'ಸ್ಮಾರ್ಟ್ ಕಾರ್ಡ್' ವಿತರಣೆಗೆ ಅಂತಿಮ ಸಿದ್ಧತೆ: ಸಚಿವ ಬೈರತಿ ಸುರೇಶ್
ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನ (SPV)ಯನ್ನು ರಚನೆ ಮಾಡಿ, ಇದರಡಿಯೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ 'Smart card' ವಿತರಣೆ, ಪ್ರಯಾಣದ ವೇಳೆ ಇನ್ಮುಂದೆ Aadhar card ತೋರಿಸುವ ಟೆನ್ಷನ್ ಇರಲ್ಲ..!
ಪ್ರಸ್ತುತ ‘ಶಕ್ತಿ’ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿಗಳನ್ನು ತೋರಿಸಬೇಕಾಗಿರುವುದರಿಂದ ಹಲವಾರು ಬಾರಿ ಗೊಂದಲ ಹಾಗೂ ವಿಳಂಬ ಉಂಟಾಗುತ್ತಿದೆ.

BWSSB ಸ್ವಚ್ಛತಾ ಕಾರ್ಮಿಕರಿಗೆ 'ಅನ್ನಪೂರ್ಣ ಯೋಜನೆ': ಸ್ಮಾರ್ಟ್ ಕಾರ್ಡ್ ಬಿಡುಗಡೆ
ಮಂಡಳಿಯಲ್ಲಿ ಕೆಲಸ ಮಾಡುತ್ತಿರುವ 700 ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರಿಗೆ ಆಕ್ಸಿಸ್ ಬ್ಯಾಂಕ್‌ನಿಂದ ನಡೆಸಲ್ಪಡುವ ಸ್ಮಾರ್ಟ್ ಕಾರ್ಡ್'ಗಳನ್ನು ನೀಡಲಾಗುತ್ತದೆ. ಪ್ರತಿ ಕಾರ್ಡ್‌ಗೆ 1,500 ರೂ.ಗಳ ಮಾಸಿಕ ಭತ್ಯೆಯನ್ನು ನೇರವಾಗಿ ಜಮಾ ಮಾಡಲಾಗುತ್ತದೆ.

Shakti Scheme: ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ಪೂರೈಕೆ!
ಪ್ರಸ್ತುತ ಕಂಡಕ್ಟರ್‌ಗಳು ಶೂನ್ಯ ಟಿಕೆಟ್‌ಗಳನ್ನು ನೀಡುವ ಮೊದಲು ಮಹಿಳೆಯರು ಗುರುತಿನ ಚೀಟಿ ತೋರಿಸುವುದು ಕಡ್ಡಾಯ ಮಾಡಲಾಗಿದೆ.

ಇನ್ನೂ ಮುಂದೆ ಮೆಟ್ರೋ ಪ್ರಯಾಣಿಕರು ಆನ್‌ಲೈನ್ ನಲ್ಲಿ ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಮಾಡಿದ ನಂತರ 1 ಗಂಟೆ ಕಾಯಬೇಕಾಗಿಲ್ಲ
ಇನ್ನೂ ಮುಂದೆ ಮೆಟ್ರೋ ಪ್ರಯಾಣಿಕರು ಆನ್ ಲೈನ್ ನಲ್ಲಿ ತಮ್ಮ ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಮಾಡಿದ ನಂತರ ಒಂದು ಗಂಟೆ ಕಾಯಬೇಕಾಗಿಲ್ಲ. ಸ್ಮಾರ್ಟ್ ಕಾರ್ಡ್ ಅನ್ನು ಆನ್‌ಲೈನ್ ನಲ್ಲಿ ರೀಚಾರ್ಜ್ ಮಾಡಿದ ತಕ್ಷಣವೇ ನಿಮ್ಮ ಮೊತ್ತ...

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲೂ ಇನ್ಮುಂದೆ ಸ್ಮಾರ್ಟ್ ಕಾರ್ಡ್ ಟಾಪ್ ಅಪ್ ಮಾಡಬಹುದು, ಆದರೆ...!
'ನಮ್ಮ ಮೆಟ್ರೊ' ನಿಲ್ದಾಣಗಳ ಟಿಕೆಟ್ ಕೌಂಟರ್‌ನಲ್ಲಿಯೇ ಹಳೆಯ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಿಸುವ ಸೌಲಭ್ಯವನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ಪುನರಾರಂಭಿಸಿದೆ.

ನಮ್ಮ ಮೆಟ್ರೋ: ಬೋಗಿಯಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ; ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಪ್ರವೇಶ
ಕೊರೋನಾ ಭಯದಿಂದಾಗಿ ಪ್ರಯಾಣಿಕರ ಸುರಕ್ಷತೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಿನ ದಿನಗಳಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ನಮ್ಮ ಮೆಟ್ರೋ: ಸ್ಮಾರ್ಟ್ ಕಾರ್ಡ್ ಮೇಲಿನ ಮೂಲ ಪ್ರಯಾಣ ದರ ರಿಯಾಯ್ತಿ 15% ನಿಂದ 5% ಗೆ ಇಳಿಕೆ!
ನಮ್ಮ ಮೆಟ್ರೋದಲ್ಲಿ ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ನೀಡಲಾಗುತ್ತಿದ್ದ ಮೂಲ ಪ್ರಯಾಣ ದರದ ರಿಯಾಯ್ತಿಯನ್ನು ಕಡಿತಗೊಳಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ.

ವಿಧಾನ ಸೌಧದ ಸಿಬ್ಬಂದಿಗೆ ಸ್ಮಾರ್ಟ್ ಕಾರ್ಡ್ ಗುರುತಿನ ಚೀಟಿ
ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ...

