ರಾಜ್ಯಹೈಟೆಕ್ ಆದ ಬೆಂಗಳೂರು ಅಂಚೆ ಇಲಾಖೆ: ಇದೇ ಮೊದಲ ಬಾರಿಗೆ ಸ್ಮಾರ್ಟ್ ಪೋಸ್ಟ್ ಕಿಯೋಸ್ಕ್ ಅಳವಡಿಕೆ!
ಕೊರೋನಾ ಸಂದರ್ಭದಲ್ಲಿ ಗ್ರಾಹಕರ ಸಮಯ ಉಳಿತಾಯದ ಜೊತೆಗೆ ತ್ವರಿತ ಅಂಚೆ ವಿಲೇವಾರಿಗೆ ಅನುಕೂಲವಾಗುವಂತೆ ಕರ್ನಾಟಕ ವಲಯ ಅಂಚೆ ಇಲಾಖೆಯು ದೇಶದಲ್ಲೇ ಮೊದಲ ಬಾರಿಗೆ ಸ್ಮಾರ್ಟ್ ಪೋಸ್ಟ್ ಕಿಯೋಸ್ಕ್ ಯಂತ್ರವನ್ನು ಪರಿಚಯಿಸಿದೆ.