ರಾಜ್ಯಸ್ಮಾರ್ಟ್ ಬಯೋ ಪ್ರಶಸ್ತಿ ಗಳಿಸಿದ ರಾಜ್ಯದ 5 ಸಂಸ್ಥೆಗಳು!
ಕೊರೋನಾ ಸವಾಲಿನ ನಡುವೆಯೇ ದೇಶದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ವರ್ಚುವಲ್ ರೂಪದಲ್ಲಿ ನಡೆದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶ-2020 ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಸಂಪೂರ್ಣ ವರ್ಚುವಲ್ ರೂಪದಲ್ಲೇ ನಡೆದ ತಂತ್ರಜ್ಞಾನ ಶೃಂಗದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಗಳನ್ನು...