ಸ್ಮಾರ್ಟ್ ಮೀಟರ್ ಹಗರಣ

Smart meter ಹಗರಣ: ರಾಜ್ಯಪಾಲರ ಭೇಟಿಯಾದ BJP; ಪ್ರಾಸಿಕ್ಯೂಷನ್‌ಗೆ ಅನುಮೋದನೆ ನೀಡುವಂತೆ ಮನವಿ
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳ ಜೊತೆ ಶಾಮೀಲಾಗಿ ಜಾರ್ಜ್ ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಹಲವಾರು ಉಲ್ಲಂಘನೆಗಳನ್ನು ಮಾಡಿದ್ದಾರೆ.

ರಾಜ್ಯಾದ್ಯಂತ ಜುಲೈ 1 ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭ
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಮಾರ್ಗಸೂಚಿಗಳ ಪ್ರಕಾರ, ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್‌ಗಳನ್ನು ಹಾಕಲಾಗುತ್ತದೆ.

ಸ್ಮಾರ್ಟ್ ಮೀಟರ್ ಹಗರಣ: ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ BJP ದೂರು, ತನಿಖೆಗೆ ಆಗ್ರಹ
ಭ್ರಷ್ಟಾಚಾರದ ಕುರಿತು ಲೋಕಾಯುಕ್ತರಿಗೂ ಸವಿಸ್ತಾರವಾಗಿ ತಿಳಿಸಿದ್ದೇವೆ. ನೇರವಾಗಿ ಲೋಕಾಯುಕ್ತ ಎಸ್ಪಿಗೆ ದೂರು ನೀಡಿದ್ದೇವೆ. ಕ್ರಮ ವಹಿಸಿ ತಾರ್ಕಿಕ ಅಂತ್ಯ ಕೊಡಬೇಕೆಂದು ಮನವಿ ಮಾಡಲಾಗಿದೆ.

