ಬೆಂಗಳೂರು: ಹೋಮ್ ಕ್ವಾರಂಟೈನ್ ನಲ್ಲಿರುವ ಜನರು ನಿಯಮಗಳನ್ನು ಉಲ್ಲಂಘಿಸದಂತೆ ನಿಗಾ ವಹಿಸಲು 50 'ಸ್ಮಾರ್ಟ್ ಸಿಟಿ' ಕಣ್ಗಾವಲು ತಂಡಗಳನ್ನು ಬಿಬಿಎಂಪಿ ಹಾಗೂ ರಾಜ್ಯ ಆರೋಗ್ಯ ಇಲಾಖೆ ರಚಿಸಿದೆ