ರಾಜ್ಯಬೆಂಗಳೂರು: ದರೋಡೆ ಮಾಡಿದ್ದ ಇಬ್ಬರ ಬಂಧನ, 57 ಲಕ್ಷ ರೂ. ಮೌಲ್ಯದ ಸ್ಮಾರ್ಟ್ವಾಚ್ಗಳ ವಶ
ಕೊರಿಯರ್ ಏಜೆನ್ಸಿಯೊಂದರ ಸಿಬ್ಬಂದಿ ಮೇಲೆ ದಾಳಿ ನಡೆಸಿ ದರೋಡೆ ಮಾಡಿದ್ದ ಇಬ್ಬರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದು, ಇಬ್ಬರಿಂದ ಸುಮಾರು 57 ಲಕ್ಷ ರೂ. ಮೌಲ್ಯದ 1,283 ಟೈಟಾನ್ ಸ್ಮಾರ್ಟ್ ವಾಚ್ಗಳನ್ನು ವಶಪಡಿಸಿಕೊಂಡಿದ್ದಾರೆ.