ಸ್ಮೃತಿ ಮಂದಾನ

'ಮದುವೆ ಮನೆಯಲ್ಲಿ ಬೇರೊಬ್ಬ ಮಹಿಳೆ ಜೊತೆ ಹಾಸಿಗೆಯಲ್ಲಿ ರೆಡ್​​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್; ಭಾರತೀಯ ಮಹಿಳಾ ಕ್ರಿಕೆಟಿಗರು ಆತನನ್ನು ಥಳಿಸಿದ್ದರು'
ದೇಶ

'ಮದುವೆ ಮನೆಯಲ್ಲಿ ಬೇರೊಬ್ಬ ಮಹಿಳೆ ಜೊತೆ ಹಾಸಿಗೆಯಲ್ಲಿ ರೆಡ್​​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್; ಭಾರತೀಯ ಮಹಿಳಾ ಕ್ರಿಕೆಟಿಗರು ಆತನನ್ನು ಥಳಿಸಿದ್ದರು'

ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಅದು ಭಯಾನಕ ದೃಶ್ಯವಾಗಿತ್ತು. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು.

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!
ಕ್ರಿಕೆಟ್

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025ರ ನಾಲ್ಕನೇ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ತಂಡ 330 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ.

India vs Australia: ಪ್ರಬಲ ಆಸಿಸ್ ವಿರುದ್ಧ Smriti Mandhana ಭರ್ಜರಿ ಬ್ಯಾಟಿಂಗ್; ಹಲವು ದಾಖಲೆ ಪತನ; ಮೊದಲ ಆಟಗಾರ್ತಿ!
ಕ್ರಿಕೆಟ್

India vs Australia: ಪ್ರಬಲ ಆಸಿಸ್ ವಿರುದ್ಧ Smriti Mandhana ಭರ್ಜರಿ ಬ್ಯಾಟಿಂಗ್; ಹಲವು ದಾಖಲೆ ಪತನ; ಮೊದಲ ಆಟಗಾರ್ತಿ!

ಚಂಡೀಗಢದ ಮುಲ್ಲನ್ ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಸ್ಮೃತಿಮಂದಾನ ಈ ಸಾಧನೆ ಮಾಡಿದ್ದು, ಭಾರತ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದಾರೆ.

Ind Vs Eng: ಚೊಚ್ಚಲ ಟಿ20 ಶತಕ; ಎಲ್ಲಾ ಕ್ರಿಕೆಟ್ ಮಾದರಿಯಲ್ಲೂ ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಸ್ಮೃತಿ ಮಂದಾನ!
ಕ್ರಿಕೆಟ್

Ind Vs Eng: ಚೊಚ್ಚಲ ಟಿ20 ಶತಕ; ಎಲ್ಲಾ ಕ್ರಿಕೆಟ್ ಮಾದರಿಯಲ್ಲೂ ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಸ್ಮೃತಿ ಮಂದಾನ!

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರು ಟೆಸ್ಟ್, ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಮೂರು ಸ್ವರೂಪಗಳಲ್ಲಿ ಶತಕ ಗಳಿಸಿದ ಏಕೈಕ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ICC Womens T20 World Cup: ಶ್ರೀಲಂಕಾ ವಿರುದ್ಧ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ Smriti Mandhana
ಕ್ರಿಕೆಟ್

ICC Womens T20 World Cup: ಶ್ರೀಲಂಕಾ ವಿರುದ್ಧ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ Smriti Mandhana

ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಸ್ಮೃತಿ ಮಂದಾನ ಕೇವಲ 38 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 4 ಬೌಂಡರಿ ಸಹಿತ 50 ರನ್ ಚಚ್ಚಿದರು. ಇದು ಈ ವರ್ಷದಲ್ಲಿ ಅವರು ದಾಖಲಿಸಿದ 7ನೇ ಟಿ20 ಅರ್ಧಶತಕವಾಗಿದೆ.

3ನೇ ಏಕದಿನ ಪಂದ್ಯದಲ್ಲೂ ಗೆಲುವು: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ ವನಿತೆಯರು!
ಕ್ರಿಕೆಟ್

3ನೇ ಏಕದಿನ ಪಂದ್ಯದಲ್ಲೂ ಗೆಲುವು: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ ವನಿತೆಯರು!

ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲೂ ಭಾರತ ವನಿತೆಯರ ತಂಡ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ Smriti Mandhana ಭರ್ಜರಿ ಶತಕ: ಹಲವು ದಾಖಲೆ ಪತನ
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ Smriti Mandhana ಭರ್ಜರಿ ಶತಕ: ಹಲವು ದಾಖಲೆ ಪತನ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಬ್ಯಾಟಿಂಗ್ ಮಾಡಿ ಅಮೋಘ ಶತಕ ಸಿಡಿಸಿದ ಸ್ಮೃತಿ ಮಂದಾನ ಹಲವು ದಾಖಲೆಗಳನ್ನು ತಮ್ಮ ಬತ್ತಳಿಕೆಗೆ ಸೇರಿಸಿಕೊಂಡಿದ್ದಾರೆ.

ನಮಗೆ ಸ್ಮೃತಿ ಮಂದಾನ ಬೇಕೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ: RCB ಮ್ಯಾನೇಜ್​ಮೆಂಟ್ ವಿರುದ್ಧ ಅಭಿಮಾನಿಗಳು ಗರಂ
ಕ್ರಿಕೆಟ್

ನಮಗೆ ಸ್ಮೃತಿ ಮಂದಾನ ಬೇಕೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ: RCB ಮ್ಯಾನೇಜ್​ಮೆಂಟ್ ವಿರುದ್ಧ ಅಭಿಮಾನಿಗಳು ಗರಂ

15 ವರ್ಷಗಳಿಂದ ಈ ಸಲ ಕಪ್ ನಮ್ದೆ, ಈ ಸಲ ಕಪ್ ನಮ್ದೆ ಎಂದು ಹೇಳಿಕೊಂಡು ಬರುತ್ತಿದ್ದ RCB ಅಭಿಮಾನಿಗಳಿಗೆ ಆರ್ ಸಿಬಿ ವನಿತೆಯರ ತಂಡ ಚೊಚ್ಚಲ ಕಪ್ ಗೆದ್ದು ಎಲ್ಲರ ಮುಂದೆ ಕಾಲರ್ ಎತ್ತಿಕೊಂಡು ಓಡಾಡುವಂತೆ ಮಾಡಿದೆ ಎಂದರೆ ಅತಿಶಯೋಕ್ತಿ ಅಲ್ಲ.

WPL 2024: ಕೊನೆಗೂ 'ಈ ಸಲ ಕಪ್ ನಮ್ದು'; RCB ಅಭಿಮಾನಿಗಳ ಕನಸು ನನಸು ಮಾಡಿದ ಸಿಂಹಿಣಿಯರು!
ವಿಡಿಯೋ

WPL 2024: ಕೊನೆಗೂ 'ಈ ಸಲ ಕಪ್ ನಮ್ದು'; RCB ಅಭಿಮಾನಿಗಳ ಕನಸು ನನಸು ಮಾಡಿದ ಸಿಂಹಿಣಿಯರು!

ಐಪಿಎಲ್ ಆರಂಭವಾದಾಗಿನಿಂದ ಆರ್ ಸಿಬಿ ಅಭಿಮಾನಿಗಳ ಕನಸಾಗಿದ್ದ ಟ್ರೋಫಿ ಇದೀಗ ಆರ್ ಸಿಬಿ ಮಹಿಳಾ ತಂಡದ ಮೂಲಕ ನನಸಾಗಿದ್ದು, WPL ಫೈನಲ್ ಪಂದ್ಯದಲ್ಲಿ ಪ್ರಬಲ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ 16 ವರ್ಷಗಳ ಆರ್ ಸಿಬಿ ಅಭಿಮಾನಿಗಳ ಕನಸನ್ನು ನನಸು ಮಾಡಿದೆ.