ಸ್ಮೃತಿ ಮಂಧಾನ

'ನಿಮ್ಮ ದಾರಿಗೆ ನಾನು ಅಡ್ಡ ಬರಲ್ಲ, ನನ್ನ ದಾರಿಗೆ ನೀವು ಅಡ್ಡ ಬರಬೇಡಿ': ತಮ್ಮ ಜೀವನದ 'ಅತ್ಯಂತ ಕಠಿಣ ರಾತ್ರಿ' ಬಗ್ಗೆ ಸ್ಮೃತಿ ಮಂಧಾನಾ!
'ನಿಮ್ಮ ಜೀವನದ ಅತ್ಯಂತ ಕಠಿಣ ರಾತ್ರಿ ಯಾವುದು?' ಎಂದು ಕೇಳಿದಾಗ ಮಂಧಾನ ಅತ್ಯಂತ ಭಾವುಕರಾದಂತೆ ಕಂಡುಬಂದರು ಮತ್ತು ಉತ್ತರಿಸುವ ಮೊದಲು ಕೆಲಕಾಲ ಮೌನವಾಗಿದ್ದರು.

'ಅದು ಯಾವ ದಾಖಲೆ ಎಂದು ನನಗೆ ತಿಳಿದಿರಲಿಲ್ಲ, ಎಂದಿಗೂ ಊಹಿಸಿರಲಿಲ್ಲ': ಮಿಥಾಲಿ ರಾಜ್ ದಾಖಲೆ ಮುರಿದ ಬಗ್ಗೆ ಸ್ಮೃತಿ ಮಂಧಾನ
ಡಂಬುಲ್ಲಾದಲ್ಲಿ ನಡೆದ 2024ರ ಆವೃತ್ತಿಯಲ್ಲಿ ಮಲೇಷ್ಯಾ ವಿರುದ್ಧ ಶ್ರೀಲಂಕಾದ ಚಮಾರಿ ಅಥಾಪತ್ತು ಗಳಿಸಿದ್ದ ಅಜೇಯ 119 ರನ್‌ಗಳ ದಾಖಲೆಯನ್ನು ಮುರಿದು, ಮಹಿಳಾ ಟಿ20 ಏಷ್ಯಾ ಕಪ್‌ನಲ್ಲಿ ವೈಯಕ್ತಿಕ ಗರಿಷ್ಠ ರನ್ ಗಳಿಸಿದ ಹೊಸ ದಾಖಲೆ ಬರೆದರು.

ಭಾರತೀಯ ಮಹಿಳಾ ತಂಡದ ನಾಯಕತ್ವ ವಹಿಸಿಕೊಳ್ಳಲು ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನಾ ಸಿದ್ಧ!
ನಾಯಕಿಯಾಗಿ ಅವರು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎರಡು ಬಾರಿ WPL ಪ್ರಶಸ್ತಿಗಳಿಗೆ (2024 ಮತ್ತು 2026) ಮುನ್ನಡೆಸಿದ್ದಾರೆ.
'ಇಷ್ಟಕ್ಕೇ ಮುಗಿದಿಲ್ಲ, ಕೆಲಸ ಇನ್ನೂ ಬಾಕಿಯಿದೆ': ವಿಶ್ವಕಪ್‌ನಲ್ಲಿ ಸತತ ಅರ್ಧಶತಕಗಳ ಹೊರತಾಗಿಯೂ ಸ್ಮೃತಿ ಮಂಧಾನ
ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ, ಮಂಧಾನ 11 ಬೌಂಡರಿಗಳು ಮತ್ತು ಒಂದು ಸಿಕ್ಸರ್ ಬಾರಿಸಿದರು. 157ಕ್ಕೂ ಅಧಿಕ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದರು.

Cricket: ಭಾರತಕ್ಕೆ ಒಂದೇ ದಿನ 3 ಗೆಲುವು; ಆಫ್ಘಾನಿಸ್ತಾನ ವಿರುದ್ಧವೇ 2 ಜಯಭೇರಿ
ತ್ರಿಕೋನ ಏಕದಿನ ಸರಣಿ, ಆಫ್ಘಾನಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿ ಹಾಗೂ ಮಹಿಳಾ ಟಿ20 ವಿಶ್ವಕಪ್ ಸರಣಿಗಳಲ್ಲಿ ಭಾರತ ಜಯಭೇರಿ ಭಾರಿಸಿದೆ.

Women's T20 World Cup 2026: ನೆದರ್ಲೆಂಡ್ ವಿರುದ್ಧ ಭಾರತಕ್ಕೆ 95 ರನ್ ಭರ್ಜರಿ ಜಯ
ಭಾರತ ನೀಡಿದ್ದ 211 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನೆದರ್ಲೆಂಡ್ಸ್ ತಂಡ 17.3 ಓವರ್ ನಲ್ಲಿ 114 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು 95 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?
ಮಂಧಾನ ಗೌನ್ ಧರಿಸಿದ ಚಿತ್ರಗಳನ್ನು ಟ್ರೋಲ್ ಮಾಡಲಾಗುತ್ತಿದ್ದು, ಒಬ್ಬ ಕ್ರೀಡಾಪಟುವನ್ನು ಅವರ ಕೌಶಲ್ಯ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಗುರುತಿಸಬೇಕು ಹೊರತು ಅವರು ಧರಿಸುವ ಬಟ್ಟೆಯಿಂದ ಅಲ್ಲ ಎಂದು ಅನೇಕರು ಕಿಡಿ ಕಾರಿದ್ದಾರೆ.

ಪಂದ್ಯದ ಮಧ್ಯೆಯೇ ಪಿರಿಯಡ್ಸ್, ಮೈದಾನ ಬಿಟ್ಟು ಓಡಿದ ಮಂಧಾನ: ನೋವಿನ ಕಥೆ ಬಿಚ್ಚಿಟ್ಟ ಸ್ಮೃತಿ!
ಟೆಸ್ಟ್ ಪಂದ್ಯಗಳಲ್ಲಿ ಬಿಳಿ ಜರ್ಸಿ ಧರಿಸುವ ವೇಳೆ ಮುಟ್ಟಿನಿಂದ ಕಲೆಗಳಾಗುವ ಭಯವೂ ಮಾನಸಿಕ ಒತ್ತಡ ಉಂಟುಮಾಡುತ್ತದೆ ಎಂದು ಮಂಧಾನ ಹೇಳಿದ್ದಾರೆ.

Women's T20 World Cup 2026: ಭಾರತ ತಂಡ ಪ್ರಕಟ; ಹರ್ಮನ್‌ಪ್ರೀತ್ ಕೌರ್ ನಾಯಕಿ; ಪ್ರಮುಖ ಆಟಗಾರ್ತಿಯರು ಔಟ್!
ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಗಾಯಗೊಂಡಿರುವ ಅಮನ್ಜೋತ್ ಕೌರ್ ಬದಲಿಗೆ ಮಧ್ಯಮ ಕ್ರಮಾಂಕದ ಆಟಗಾರ್ತಿಯಾಗಿ ಭಾರತಿ ಫುಲ್ಮಾಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದೃಢಪಡಿಸಿದರು.

